ಅಪರಾಧ2 months ago
ಪರೀಕ್ಷೆಯಲ್ಲಿ ನಕಲು ತಡೆದ ಶಿಕ್ಷಕರ ಮೇಲೆ ವಿದ್ಯಾರ್ಥಿ ಹಲ್ಲೆ
ಕಲಬುರಗಿ: ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದುದನ್ನು ಪ್ರಶ್ನಿಸಿ ತಡೆದ ಶಿಕ್ಷಕರ ಮೇಲೆ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿರುವ ಘಟನೆ Kalaburagi ನಗರದ ಹೋಮಿಯೋಪಥಿ ಕಾಲೇಜೊಂದರಲ್ಲಿ ನಡೆದಿದೆ. ಶಹಬಾಜ್ ಎಂಬ ವಿದ್ಯಾರ್ಥಿ, ಬ್ಲಾಕ್ ಮೇಲ್ವಿಚಾರಣೆ ಮಾಡುತ್ತಿದ್ದ ಸಹಾಯಕ ಪ್ರಾಧ್ಯಾಪಕ ಶಿವರಾಜಕುಮಾರ್...