ಬೆಂಗಳೂರು2 years ago
ವಿದ್ಯಾರ್ಥಿಗಳ ಬಸ್ ಪಾಸ್ – ಅರ್ಜಿ ಸಲ್ಲಿಕೆ ಹೇಗೆ, ದರ ಎಷ್ಟು ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!
ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ಶಾಲಾ ಕಾಲೇಜುಗಳು ಅರಂಭವಾಗಿದೆ, ವಿದ್ಯಾರ್ಥಿ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸುವಂತೆ ಕೆಎಸ್ಆರ್ಟಿಸಿ ತಿಳಿಸಿದೆ,ಮೇ 31ರಿಂದ ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ನಲ್ಲಿ ಬಸ್ ಪಾಸ್ಗಾಗಿ ಅರ್ಜಿಗಳನ್ನು ಸಲ್ಲಿಸಬಹುದು,...