ಬೆಂಗಳೂರು1 year ago
ಇದು ನನ್ನ ಕೊನೆಯ ನಿರೂಪಣೆ, ಬಿಗ್ ಬಾಸ್ ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು: ಸುದೀಪ್ ಭಾವುಕ ಪೋಸ್ಟ್
ಬೆಂಗಳೂರು: ಬಿಗ್ ಬಾಸ್ (Bigg Boss) ಜರ್ನಿ ಜೀವನದಲ್ಲಿ ಮರೆಯಲಾಗದ ನೆನಪು ಎಂದು ಕಿಚ್ಚ ಸುದೀಪ್ (Sudeep) ಹೇಳಿದ್ದಾರೆ. ಮುಂದಿನ ಭಾನುವಾರ ಬಿಗ್ಬಾಸ್ 11 (BBK11) ಮುಕ್ತಾಯವಾಗಲಿರುವ ಹಿನ್ನೆಲೆಯಲ್ಲಿ ಸುದೀಪ್ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಸುದೀಪ್ ಹೇಳಿದ್ದೇನು?ಕಳೆದ...