ಬಾಗಲಕೋಟೆ: ಕಬ್ಬಿನ ಬೆಲೆ ಹೆಚ್ಚಿಸುವಂತೆ ಆಗ್ರಹಿಸಿ ಮುಧೋಳ ಭಾಗದ ಕಬ್ಬು ಬೆಳೆದ ರೈತರು ನಡೆಸುತ್ತಿರುವ ಹೋರಾಟ ಇದೀಗ ಉಗ್ರ ಸ್ವರೂಪ ಪಡೆದುಕೊಂಡಿದೆ. ಆರಂಭದಲ್ಲಿ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆಯುತ್ತಿದ್ದ ಈ ಹೋರಾಟ, ಇದೀಗ ತಾಲೂಕಿನ ಪ್ರತೀ...
ಬೆಂಗಳೂರು: ರಾಜ್ಯದ ಕಬ್ಬು ಬೆಳೆಗಾರರ ಹೋರಾಟಕ್ಕೆ ಅಂತ್ಯ ಕಾಣುವ ಲಕ್ಷಣಗಳು ಗೋಚರಿಸುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾರ್ಖಾನೆ ಮಾಲೀಕರು ಕಬ್ಬಿನ ಬೆಲೆಗೆ ₹50 ಹೆಚ್ಚುವರಿ ನೀಡಬೇಕು ಮತ್ತು ಸರ್ಕಾರದಿಂದಲೂ ₹50 ಹೆಚ್ಚುವರಿ ಸಹಾಯ ನೀಡಲಾಗುತ್ತದೆ ಎಂದು...
ಬೆಂಗಳೂರು: ರಾಜ್ಯ ಸರ್ಕಾರ ಪ್ರತಿ ಟನ್ ಕಬ್ಬಿಗೆ ₹100 ಹೆಚ್ಚಿಸಿ, ಹೊಸ ದರವನ್ನು ₹3,300 ಎಂದು ನಿಗದಿಪಡಿಸಿರುವ ತೀರ್ಮಾನಕ್ಕೆ ಬಿಜೆಪಿ ನಾಯಕರು ಸ್ವಾಗತ ವ್ಯಕ್ತಪಡಿಸಿದ್ದಾರೆ. ಈ ನಿರ್ಧಾರವನ್ನು ರೈತರು ಹಾಗೂ ವಿರೋಧ ಪಕ್ಷಗಳು ಹೋರಾಟದ ಜಯವೆಂದು...
ಬೆಂಗಳೂರು: ರಾಜ್ಯದ ಕಬ್ಬು ಬೆಳೆಗಾರರ ಹಿತಕ್ಕಾಗಿ ತುರ್ತು ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ರಾಜ್ಯದಲ್ಲಿ ಕಬ್ಬು ಬೆಲೆ, ಕಟಾವು ವೆಚ್ಚ ಹಾಗೂ ಎಫ್ಆರ್ಪಿ (FRP) ದರ ಕುರಿತ...
ವಿಜಯಪುರ/ಬೆಳಗಾವಿ: ರಾಜ್ಯದಾದ್ಯಂತ ಕಬ್ಬು ಬೆಳೆಗಾರರ ಹೋರಾಟ ಉಗ್ರ ಸ್ವರೂಪ ಪಡೆದಿದೆ. ಪ್ರತಿಭಟನೆಯ ಕಾವು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಸಚಿವರು ರೈತರನ್ನು ಸಮಾಧಾನಪಡಿಸಲು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ವಿಜಯಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಮತ್ತು ಗುರ್ಲಾಪುರ...
ಚಿಕ್ಕೋಡಿ (ಬೆಳಗಾವಿ): ಕಬ್ಬಿಗೆ ಸೂಕ್ತ ಬೆಲೆ ನೀಡುವಂತೆ ಕಬ್ಬು ಬೆಳೆಗಾರರು ಕಳೆದ ಏಳು ದಿನಗಳಿಂದ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಈ ಹಿನ್ನೆಲೆ ಸರ್ಕಾರ ಮಾತುಕತೆ ಮುಂದಾಗಿದ್ದು, ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಬುಧವಾರ ರೈತರೊಂದಿಗೆ...
ಚಿಕ್ಕೋಡಿ (ಬೆಳಗಾವಿ): ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ ಬಳಿ ಕಬ್ಬು ರೈತರ ಹೋರಾಟ ತೀವ್ರಗೊಂಡಿದೆ. ಸಕ್ಕರೆ ಕಾರ್ಖಾನೆಗಳಿಂದ ಪ್ರತಿ ಟನ್ ಕಬ್ಬಿಗೆ ₹3,500 ದರ ನೀಡಬೇಕು ಎಂಬ ಒತ್ತಾಯದೊಂದಿಗೆ ರೈತರು ಕಳೆದ ನಾಲ್ಕು...