ಅಪರಾಧ7 months ago
ಮಂಡ್ಯದಲ್ಲಿ ಕಾವೇರಿ ನದಿಗೆ ಹಾರಿದ ಕಾನೂನು ವಿದ್ಯಾರ್ಥಿನಿ!
ಮಂಡ್ಯ: ಆತ್ಮಹತ್ಯೆ ಮಾಡಿಕೊಳ್ಳುವ ಸಲುವಾಗಿ ಕಾವೇರಿ ನದಿಗೆ ಹಾರಿದ್ದ ಕಾನೂನು ವಿದ್ಯಾರ್ಥಿನಿ ಪವಾಡ ಸದೃಶದಂತೆ ಪಾರಾಗಿ ಬಳಿಕ ರಕ್ಷಿಸಲ್ಪಟ್ಟ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹಂಗರಹಳ್ಳಿ ಬಳಿ ನಡೆದಿದೆ,ಬೆಂಗಳೂರಿನ ಕಾನೂನು ವಿದ್ಯಾರ್ಥಿನಿ ಹಾಗೂ ಎಲೆಕ್ಟ್ರಾನಿಕ್ ಸಿಟಿ ನಿವಾಸಿ...