ಕ್ರೀಡೆ7 hours ago
RCB ಮಾರಾಟ ಪ್ರಕ್ರಿಯೆ ಆರಂಭ: ಜೈಲಿನಿಂದಲೇ ಸುಕೇಶ್ ₹8,300 ಕೋಟಿ ಬಿಡ್?
ಬೆಂಗಳೂರು, ಫೆ.12: ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾರಾಟ ಪ್ರಕ್ರಿಯೆಯ ಮೊದಲ ಹಂತ ಅಧಿಕೃತವಾಗಿ ಆರಂಭವಾಗಿದೆ. ಫ್ರಾಂಚೈಸಿಯ ಮಾಲೀಕತ್ವ ಹೊಂದಿರುವ ಡಿಯಾಜಿಯೋ (Diageo) ಕಂಪನಿಯು ಆಸಕ್ತ ಖರೀದಿದಾರರಿಗೆ ಮಾಹಿತಿ ಪತ್ರಗಳನ್ನು ವಿತರಿಸಿದೆ....