ಬೆಂಗಳೂರು: ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರು ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಮುಂದಿನ ರಾಜಕೀಯ ಭವಿಷ್ಯದ ಕುರಿತು ಪಕ್ಷದ ಹೈಕಮಾಂಡ್ ಮತ್ತು ರಾಜ್ಯ ನಾಯಕರು ತೀರ್ಮಾನ ಕೈಗೊಳ್ಳಲಿದ್ದು, ಅವರ ನಿರ್ದೇಶನದಂತೆ ನಡೆದುಕೊಳ್ಳುತ್ತೇನೆ ಎಂದು...
ಮಂಡ್ಯ: ಮಾಜಿ ಸಂಸದೆ ಸುಮಲತಾ ಅಂಬರೀಷ್ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸ್ಪರ್ಧೆಯನ್ನು ಖಚಿತಗೊಳಿಸಿದ್ದಾರೆ. ಮಂಡ್ಯದ ಮದ್ದರೂರುನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಖಂಡಿತವಾಗಿಯೂ ಸ್ಪರ್ಧಿಸುತ್ತೇನೆ. ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು...
ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರು ತಮ್ಮ ರಾಜಕೀಯ ಮೌನದ ಕುರಿತು ಸ್ಪಷ್ಟನೆ ನೀಡಿದ್ದು, “ನಾನು ರಾಜಕೀಯದಿಂದ ಬ್ರೇಕ್ ತೆಗೆದುಕೊಂಡಿಲ್ಲ, ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ” ಎಂದು ಹೇಳಿದ್ದಾರೆ. ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಂದಿನ ರಾಜಕೀಯ...
ಬೆಂಗಳೂರು: ನಾವು ಹೆಮ್ಮೆಪಡುವ ಕೂರ್ಗ್ ಮೂಲದ ನಟಿ ರಶ್ಮಿಕಾ ಮಂದಣ್ಣ ಈಗ ಹೊಸ ವಿವಾದದ ಕೇಂದ್ರಬಿಂದು ಆಗಿದ್ದಾರೆ. ಕೆಲವೇ ದಿನಗಳ ಹಿಂದೆ ಮಲಯಾಳಂನ ‘ಲೋಕಾ’ ಚಿತ್ರವೊಂದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೊಗಳಿಕೆ ಪೋಸ್ಟ್ ಮಾಡಿದ ರಶ್ಮಿಕಾ,...
ತಿರುವನಂತಪುರಂ: ಮಲಯಾಳಂ ಚಿತ್ರರಂಗದ ದಂತಕಥೆ ಪ್ರೇಮ್ ನಜೀರ್ ಅವರ ಪುತ್ರ, ಹಿರಿಯ ನಟ ಅಬ್ದುಲ್ ಶನ್ವಾಜ್ (71) ಅವರು ನಿಧನರಾಗಿದ್ದಾರೆ. ಹಲವು ದಿನಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಇಂದು ನಿಶ್ಶಬ್ದವಾಗಿ ಬದುಕು ಬಿಟ್ಟು ಬಾರದ...
ಸೋಷಿಯಲ್ ಮೀಡಿಯಾ ಪ್ಲ್ಯಾಟ್ಫಾರ್ಮ್ಗಳಲ್ಲಿ ನಟ ದರ್ಶನ್ ಅವರು ನಟಿ, ರಾಜಕೀಯ ನಾಯಕಿ ಸುಮಲತಾ ಅಂಬರೀಶ್ ಅವರನ್ನು ಅನ್ಫಾಲೋ ಮಾಡಿದ್ದಾರೆಂದು ಚರ್ಚೆ ನಡೆಯುತ್ತಿದ್ದ ಹೊತ್ತಲ್ಲೇ ಬಂದ ಸುಮಲತಾ ಅವರ ಇನ್ಸ್ಟಾಗ್ರಾಮ್ ಸ್ಟೋರಿಗಳು ದರ್ಶನ್ ಅವರನ್ನು ಉದ್ದೇಶಿಸಿಯೇ ಹಾಕಲಾಗಿದೆ...
ಬೆಂಗಳೂರು: ನಟ ದರ್ಶನ್ ತಮ್ಮನ್ನು ಇನ್ಸ್ ಟಾ ಗ್ರಾಂ ಖಾತೆಯಲ್ಲಿ ಅನ್ ಫಾಲೋ ಮಾಡುತ್ತಿದ್ದಂತೆಯೇ ಸುಮಲತಾ ಅವರ ಸ್ಟೇಟಸ್ ಒಂದು ವೈರಲ್ ಆಗಿದೆ, ತಮ್ಮಿಂದ ಅಂತರ ಕಾಯ್ದುಕೊಳ್ಳುತ್ತಿರುವ ನಡೆಗೆ ಸುಮಲತಾ ಅವರು ಪರೋಕ್ಷವಾಗಿ ಚಾಟಿ ಬೀಸಿದ್ದಾರೆಯೇ...
ಮಂಡ್ಯ: ಮಾಜಿ ಸಂಸದೆ ಸುಮಲತಾ ಅಂಬರೀಷ್ ಗೆ ಬಿಗ್ ಶಾಕ್ ಎದುರಾಗಿದೆ, ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಮುಖಂಡ ಬೇಲೂರು ಸೋಮಶೇಖರ್, ಸುಮಲತಾ ಬಳಗವನ್ನು ಬಿಟ್ಟು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ, ಮಂಡ್ಯ ಶಾಸಕರಾದ ಗಣಿಗ ರವಿಕುಮಾರ್...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ನಟ ದರ್ಶನ್ ಗೆ ಜೈಲಲ್ಲಿ ಬಿಂದಾಸ್ ಆಗಿ ರಾಜಾಥಿತ್ಯ ಸಿಗುತ್ತಿರುವುದನ್ನು ಮಾಜಿ ಸಂಸದೆ ಸುಮಲತಾ ಅಂಬರೀಷ್ ಅವರು ಪರೋಕ್ಷವಾಗಿ ಸಮರ್ಥಿಸಿಕೊಂಡರು,ಈ ಬಗ್ಗೆ ಪ್ರತಿಕ್ರಿಯೆ ನೀಡಿ ಜೈಲಿನಲ್ಲಿ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾದ ಬಳಿಕ ಮೊದಲ ಬಾರಿಗೆ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು. ನಾವೆಲ್ಲರೂ ಶಾಕ್ನಲ್ಲಿದ್ದು ನೋವನ್ನು ಅನುಭವಿಸುತ್ತಿದ್ದೇವೆ. ನನ್ನ ಮೌನವನ್ನು ಬೇರೆ...