ಆರೋಗ್ಯ2 hours ago
ಬೇಸಿಗೆಯ ಬಿಸಿಗೆ ರಾಮಬಾಣ: ಮೋದಿ ಮೆಚ್ಚಿದ ಸಾಂಪ್ರದಾಯಿಕ ಭಾರತೀಯ ಪಾನೀಯಗಳು
ಬೇಸಿಗೆಯ ಉರಿ ಬಿಸಿಯನ್ನು ಎದುರಿಸಲು ಭಾರತೀಯರು ತಲೆಮಾರುಗಳಿಂದ ಸಾಂಪ್ರದಾಯಿಕ ಪಾನೀಯಗಳ ಮೊರೆ ಹೋಗುತ್ತಿದ್ದಾರೆ. ಇತ್ತೀಚೆಗೆ ನಡೆದ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ Narendra Modi ಅವರು ದೇಶದ ವಿವಿಧ ಭಾಗಗಳಲ್ಲಿ ಜನಪ್ರಿಯವಾಗಿರುವ ಸಾಂಪ್ರದಾಯಿಕ ಬೇಸಿಗೆ...