ದೇಶ2 months ago
ವಿಜಯಪುರ-ಬಾಗಲಕೋಟೆ-ಕಲಬುರ್ಗಿಗೆ ಹೊಸ ಕಚೇರಿ ವೇಳಾಪಟ್ಟಿ ಜಾರಿ
ಉತ್ತರ ಕರ್ನಾಟಕದ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರ್ಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ತೀವ್ರ ಬಿಸಿಲಿನ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳ ವೇಳೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಹೆಚ್ಚುತ್ತಿರುವ...