ಬೆಂಗಳೂರು2 years ago
ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಜಿಹಾದಿ ಸರ್ಕಾರ- ಶಾಸಕ ಸುನಿಲ್ ಕುಮಾರ್
ಬೆಂಗಳೂರು: ರಾಜ್ಯದಲ್ಲಿ ಜಿಹಾದಿ ಸರ್ಕಾರ ಅಧಿಕಾರದಲ್ಲಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಆರೋಪಿಸಿದ್ದಾರೆ.ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿದವರಿಗೆ ಕ್ಲೀನ್ ಚಿಟ್ ಕೊಟ್ಟ ಬೆನ್ನಲ್ಲೇ ಮಂಗಳೂರಿನ...