ದೇಶ2 years ago
ಇಸ್ರೆಲ್ ನ ಅನಾರೋಗ್ಯ ಪೀಡಿತ ದಂಪತಿಯನ್ನು ಹಮಾಸ್ ಭಯೋತ್ಪಾದಕರಿಂದ ರಕ್ಷಿಸಿದ ಇಂಡಿಯನ್ ಸೂಪರ್ ವುಮನ್
ನವದೆಹಲಿ: ಇಸ್ರೇಲ್ ನ ಅನಾರೋಗ್ಯ ಪೀಡಿತ ದಂಪತಿಗಳ ಕಾಳಜಿ ವಹಿಸಲು ನಿಯುಕ್ತಿಗೊಂಡಿರುವ ಕೇರಳದ ಇಬ್ಬರು ಮಹಿಳೆಯರು ದಂಪತಿಗಳ ಜೀವ ಉಳಿಸಿದ್ದಾರೆ. ಅ.07 ರಂದು ಇಸ್ರೇಲಿಗಳ ಹಬ್ಬದ ಸಂದರ್ಭದಲ್ಲಿ ನಡೆದ ದಾಳಿಯ ವೇಳೆ ಕೇರಳದ ಮಹಿಳೆಯರು ಹಮಾಸ್ ಉಗ್ರರಿಂದ...