ದೇಶ2 months ago
ಡಿಕೆಶಿ ಅಭಿಮಾನಿಗಳ ಹಾರೈಕೆ: “ನಮ್ಮ ಸಿಎಂ ಡಿಕೆಶಿಯೇ”
ಕೋಲಾರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಲಿ ಎಂದು ಅವರ ಅಭಿಮಾನಿಗಳು ಕೋಲಾರದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೋಲಾರ ನಗರದ ಕೋಟೆ ಬಡಾವಣೆಯಲ್ಲಿರುವ ಶಕ್ತಿ ದೇವತೆ ಕೋಲಾರಮ್ಮ ದೇವಸ್ಥಾನದಲ್ಲಿ ಹತ್ತಾರು ಅಭಿಮಾನಿಗಳು ಜಮಾವಣೆಗೊಂಡು ವಿಶೇಷ ಪೂಜೆ ನೆರವೇರಿಸಿದರು....