ಬೆಂಗಳೂರು: ಬೆಂಗಳೂರು ದಕ್ಷಿಣ ನಗರಪಾಲಿಕೆ (BBMP) ಶಾಲೆಗಳ ಅಸೋಪಾಸಿನಲ್ಲಿ ಬೀದಿನಾಯಿಗಳ ಸಮೀಕ್ಷೆ ನಡೆಸುವಂತೆ ಆದೇಶ ಹೊರಡಿಸಿದ್ದ ವಿಷಯಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ ಅಸೋಸಿಯೇಷನ್ (ಕೆಎಎಂಎಸ್) ಈ ನಿರ್ದೇಶನವನ್ನು ಟೀಕಿಸಿದೆ....
ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಒತ್ತುವರಿ ಪ್ರಕರಣಕ್ಕೆ ಸಂಬAಧಿಸಿದAತೆ ಡಿಸಿ ನೇತೃತ್ವದಲ್ಲಿ ಸರ್ವೇ ಕಾರ್ಯ ಆರಂಭವಾಗಿದೆ,ಸ್ಧಳದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಉಪಸ್ಧಿತಿಯಿದ್ದು ಜಿಲ್ಲಾಧಿಕಾರಿ ಎಂ ಆರ್ ರವಿ ನೇತೃತ್ವದಲ್ಲಿ ಸರ್ವೆ ಕಾರ್ಯ...
ಬೆಂಗಳೂರು: ರಾಜ್ಯದಲ್ಲಿ ಪಂಚ ಗ್ಯಾರಂಟಿಗಳು ಜಾರಿಗೆಯಾಗಿ ಒಂದು ವರ್ಷ ಕಳೆದಿದೆ. ಆರ್ಥಿಕ ಸಂಕಷ್ಟದ ಮಧ್ಯೆಯೂ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ. ಗೃಹ ಜ್ಯೋತಿ, ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಗಳಿಂದ ಫಲಾನುಭವಿಗಳು ಪಡೆಯುತ್ತಿರುವ...