ಅಪರಾಧ7 days ago
ಬಂಗಾಳದಲ್ಲಿ ಗುಂಡಿನ ಸದ್ದು: ಬಿಜೆಪಿ ನಾಯಕನ ಆಪ್ತ ಹತ್ಯೆ!
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದ ಘಟನೆ ಭಾರೀ ಸಂಚಲನ ಮೂಡಿಸಿದೆ. ಉತ್ತರ 24 ಪರಗಣ...