ಬೆಂಗಳೂರು1 day ago
Bengaluru ಕಸ ಸಮಸ್ಯೆಗೆ ಹೊಸ ಪ್ಲಾನ್! 18 ಸಾವಿರ ಪೌರಕಾರ್ಮಿಕರಿಗೆ ಅಧ್ಯಯನ ಪ್ರವಾಸ, ಆದರೆ ಸಂಘಟನೆಗಳಿಂದ ತೀವ್ರ ವಿರೋಧ
ಬೆಂಗಳೂರು: ರಾಜ್ಯ ರಾಜಧಾನಿ Bengaluru ನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಸದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ (BSWML) ಮಹತ್ವದ ಯೋಜನೆ ರೂಪಿಸಿದೆ. ಸ್ವಚ್ಛ ಭಾರತ್ ಮಿಷನ್ 2.0...