ದೇಶ7 months ago
ಆಸ್ಟ್ರೇಲಿಯಾ ಶಾಕ್: ಸಿಡ್ನಿ ಬೋಂಡಿ ಬೀಚ್ನಲ್ಲಿ ಗುಂಡಿನ ದಾಳಿ – ಮಗು ಸೇರಿ 16 ಮಂದಿ ಸಾವು
ಸಿಡ್ನಿ (ಆಸ್ಟ್ರೇಲಿಯಾ): ಆಸ್ಟ್ರೇಲಿಯಾದ ಸಿಡ್ನಿಯ ಜನಪ್ರಿಯ ಬೋಂಡಿ ಬೀಚ್ನಲ್ಲಿ ಹನುಕ್ಕಾ ಆಚರಣೆಯ ವೇಳೆ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಒಂದು ಮಗು ಸೇರಿದಂತೆ ಕನಿಷ್ಠ 16 ಮಂದಿ ಸಾವನ್ನಪ್ಪಿದ್ದು, 42 ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯನ್ನು...