ದೇಶ2 years ago
ನಿಮಗೆ ಈ ರೋಗ ಲಕ್ಷಣಗಳಿದ್ದರೆ ಜಾಗರೂಕರಾಗಿರಿ: ಅದು ‘ಮಂಕಿಪಾಕ್ಸ್’ ಆಗಿರಬಹುದು! – Monkeypox Symptoms
Monkeypox Symptoms: ಕೋವಿಡ್-19ನಿಂದ ಚೇತರಿಸಿಕೊಳ್ಳುವ ಮೊದಲೇ ಮತ್ತೊಂದು ಸಾಂಕ್ರಾಮಿಕ ರೋಗವು ಜಗತ್ತನ್ನು ಬೆಚ್ಚಿಬೀಳಿಸಿದೆ. ಆ ಮಹಾಮಾರಿಯೇ ಮಂಕಿಪಾಕ್ಸ್. ಆಫ್ರಿಕಾದ ಮಧ್ಯಭಾಗದಲ್ಲಿ ಹರಡಿರುವ ಮಂಗನ ಕಾಯಿಲೆ ಈಗ ನಮ್ಮ ನೆರೆಯ ರಾಷ್ಟ್ರವಾದ ಪಾಕಿಸ್ತಾನಕ್ಕೂ ಬಂದಿದೆ. ಯುರೋಪಿಯನ್ ಖಂಡದ ಸ್ವೀಡನ್ನಲ್ಲಿ...