ಅಪರಾಧ3 hours ago
T. Narasipura Shocking: ಟಿ. ನರಸೀಪುರದಲ್ಲಿ ಚಾಕು ಹಿಡಿದು ಓಡಾಡಿದ ಯುವಕ; ಆತಂಕ ಸೃಷ್ಟಿಸಿದ ವ್ಯಕ್ತಿ ಪೊಲೀಸರ ವಶಕ್ಕೆ
ಮೈಸೂರು: ಮೈಸೂರು ಜಿಲ್ಲೆಯ ಟಿ. ನರಸೀಪುರ (T. Narasipura) ಪಟ್ಟಣದಲ್ಲಿ ಯುವಕನೊಬ್ಬ ಕೈಯಲ್ಲಿ ಚಾಕು ಹಿಡಿದು ಸಾರ್ವಜನಿಕ ರಸ್ತೆಗಳಲ್ಲಿ ಓಡಾಡಿ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದೆ. ಕೆಲಕಾಲ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಭಯದ ವಾತಾವರಣ...