ಬೆಂಗಳೂರು: ಮೇಕೆದಾಟು ಯೋಜನೆಯಿಂದ ಕರ್ನಾಟಕಕ್ಕಿಂತ ತಮಿಳುನಾಡಿಗೆ ಹೆಚ್ಚು ಅನುಕೂಲವಾಗಲಿದ್ದು, ಈ ಯೋಜನೆ ಜಾರಿಗೆ ಸಹಕಾರ ನೀಡಿ ಎಂದು ನಮ್ರತೆಯಿಂದ ಕೇಳಿಕೊಳ್ಳುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಮಿಳುನಾಡಿಗೆ ಮನವಿ ಮಾಡಿದ್ದಾರೆ. ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು...
ಬೆಂಗಳೂರು: ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿರುವ ಬೆನ್ನಲ್ಲೇ ತಮಿಳುನಾಡಿಗೆ ಕೂಡಲೇ ಕಾವೇರಿ ನೀರು ಹರಿಸುವಂತೆ ಆದೇಶ ಹೊರಬಿದ್ದಿದೆ,ನಾಳೆಯಿಂದ ಕು.31 ರವರೆಗೆ ಪ್ರತಿದಿನ 1 ಟಿಎಂಸಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸಿಡಬ್ಲ್ಯೂಆರ್ಸಿ ಇಂದು ಆದೇಶ...
ತಮಿಳುನಾಡು: ಜಾತಿ ಸೂಚಕವಾದ ಯಾವುದೇ ವಸ್ತುಗಳನ್ನ ಧರಿಸಿ ಮಕ್ಕಳು ಶಾಲೆಗೆ ಬರುವಂತಿಲ್ಲ ಎಂದು ತಮಿಳುನಾಡು ಸರ್ಕಾರಕ್ಕೆ ಉನ್ನತ ಸಮಿತಿ ಶಿಫಾರಸ್ಸು ಮಾಡಿದೆ,ಬಣ್ಣದ ದಾರಗಳನ್ನು ಕೈಗೆ ಕಟ್ಟುವುದು, ಉಂಗುರ, ತಿಲಕ ಮುಂತಾದವುಗಳನ್ನು ಧರಿಸಿ ಮಕ್ಕಳು ಶಾಲೆಗೆ ಬರುವಂತಿಲ್ಲ...
ಚೆನ್ನೈ: ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಬುಧವಾರ ಅಕ್ರಮ ಮದ್ಯ ಸೇವಿಸಿದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಮತ್ತು 70ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಕಲ್ಲಕುರಿಚಿ ಜಿಲ್ಲಾಧಿಕಾರಿ ಎಂಎಸ್ ಪ್ರಶಾಂತ್ ಖಚಿತಪಡಿಸಿದ್ದಾರೆ. ಮದ್ಯ ಮಾದರಿಗಳಲ್ಲಿ...
ಬೆಂಗಳೂರು: ಅಕ್ರಮ ಆಸ್ತಿ ಪ್ರಕರಣದಲ್ಲಿ ಬೆಂಗಳೂರಿನಲ್ಲಿ ನ್ಯಾಯಾಲಯದಿಂದ ವಿಚಾರಣೆಗೀಡಾಗಿದ್ದ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಚಿನ್ನಾಭರಣಗಳು ಹಾಗೂ ಬೆಲೆಬಾಳುವ ಸೊತ್ತುಗಳನ್ನು ಮರಳಿ ತಮಿಳುನಾಡಿಗೆ ಕೊಂಡೊಯ್ಯಲು 6 ಟ್ರಕ್ಕುಗಳು ಬರಲಿವೆ!ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜೆ....