ಚೆನ್ನೈ, ಮಾ.4: ತಮಿಳುನಾಡು ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ನಟ Vijay ನೇತೃತ್ವದ Tamilaga Vettri Kazhagam (TVK) ತನ್ನ ಮೊದಲ ಚುನಾವಣಾ ಪ್ರಣಾಳಿಕೆಯನ್ನು ತಂಜಾವೂರಿನಲ್ಲಿ ಅನಾವರಣಗೊಳಿಸಿದೆ. ಬೃಹತ್ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದ...
ಮಧುರೈ ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ.ಕೆ. ಶಶಿಕಲಾ ಅವರು ತಾವು ಸ್ಥಾಪಿಸಿರುವ ಹೊಸ ರಾಜಕೀಯ ಪಕ್ಷದ ಹೆಸರನ್ನು ಒಂದು ವಾರದೊಳಗೆ ಅಧಿಕೃತವಾಗಿ ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ. 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಈ ಪಕ್ಷವು ನಿರ್ಣಾಯಕ...
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ Dravida Munnetra Kazhagam (DMK) ಸರ್ಕಾರ ಮಹಿಳಾ ಫಲಾನುಭವಿಗಳಿಗೆ ₹5,000 ಹಣ ಜಮೆ ಮಾಡಿದೆ. Kalaignar Magalir Urimai Thogai Scheme ಯೋಜನೆಯಡಿ ರಾಜ್ಯದ 1.31 ಕೋಟಿ ಮಹಿಳೆಯರ...
ಚೆನ್ನೈ: 2015–16ನೇ ಹಣಕಾಸು ವರ್ಷದಲ್ಲಿ ಹೆಚ್ಚುವರಿ ಆದಾಯವನ್ನು ಸರಿಯಾಗಿ ಬಹಿರಂಗಪಡಿಸದ ಆರೋಪದ ಹಿನ್ನೆಲೆಯಲ್ಲಿ ಆದಾಯ ತೆರಿಗೆ ಇಲಾಖೆ ವಿಧಿಸಿದ್ದ 1.50 ಕೋಟಿ ರೂ. ದಂಡವನ್ನು ಪ್ರಶ್ನಿಸಿ ನಟ ಹಾಗೂ ಟಿವಿಕೆ (TVK) ಪಕ್ಷದ ಮುಖ್ಯಸ್ಥ ವಿಜಯ್...
ಚೆನ್ನೈ: ತಮಿಳು ಚಿತ್ರರಂಗದಲ್ಲಿ ಮತ್ತೊಮ್ಮೆ ಡ್ರಗ್ಸ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ. ನಟಿ ಅಂಜು ಕೃಷ್ಣ ಹಾಗೂ ಸಹಾಯಕ ನಿರ್ದೇಶಕಿ ವಿನ್ಸಿ ನಿವೇತಾ ಸೇರಿ ಒಟ್ಟು ಎಂಟು ಮಂದಿಯನ್ನು ಮೆಥಾಂಫೆಟಮೈನ್ ಮತ್ತು ಗಾಂಜಾ ಸಮೇತ ಪೊಲೀಸರು...
ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನೂ ಮುನ್ನವೇ ಬಿಜೆಪಿ ಪಕ್ಷಕ್ಕೆ ಭಾರೀ ಹಿನ್ನಡೆ ಎದುರಾಗಿದೆ. ಆರು ವಿಧಾನಸಭಾ ಕ್ಷೇತ್ರಗಳ ಚುನಾವಣಾ ಉಸ್ತುವಾರಿಯಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ನಾಯಕ ಕೆ. ಅಣ್ಣಾಮಲೈ ತಮ್ಮ ಹುದ್ದೆಗೆ...
ಚೆನ್ನೈ: ತಮಿಳುನಾಡು ವಿಧಾನಸಭೆಯ ಅಧಿವೇಶನದಲ್ಲಿ ಮಂಗಳವಾರ ರಾಜ್ಯಪಾಲ ಆರ್.ಎನ್. ರವಿ ಅವರು ರಾಜ್ಯ ಸರ್ಕಾರ ಸಿದ್ಧಪಡಿಸಿದ್ದ ಭಾಷಣವನ್ನು ಓದದೇ ಸದನದಿಂದ ಹೊರನಡೆದಿದ್ದಾರೆ. ಇದರೊಂದಿಗೆ ಸತತ ಮೂರನೇ ವರ್ಷವೂ ರಾಜ್ಯಪಾಲರು ಸರ್ಕಾರದ ಅಧಿಕೃತ ಭಾಷಣವನ್ನು ಓದಲು ನಿರಾಕರಿಸಿದಂತಾಗಿದೆ....
ಚೆನ್ನೈ: ಹೊಸೂರಿನಲ್ಲಿ (Hosur) ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪಿಸುವ ಕುರಿತು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಮನವಿಯನ್ನು ರಕ್ಷಣಾ ಸಚಿವಾಲಯ ಮತ್ತೊಮ್ಮೆ ತಿರಸ್ಕರಿಸಿದೆ. ಇದರಿಂದಾಗಿ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ಮತ್ತೊಮ್ಮೆ ಹಿನ್ನಡೆ ಉಂಟಾಗಿದೆ. ಹೊಸೂರು ವಿಮಾನ...
ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರಾಂಡ್ ಆಗಿರುವ ಸ್ಯಾಮ್ಸಂಗ್, ತಮಿಳುನಾಡಿನ ಯುವಜನತೆಗೆ ಭವಿಷ್ಯದ ತಂತ್ರಜ್ಞಾನ ಕೌಶಲ್ಯಗಳನ್ನು ಒದಗಿಸುವ ಉದ್ದೇಶದಿಂದ ಮದ್ರಾಸ್ ವಿಶ್ವವಿದ್ಯಾಲಯದೊಂದಿಗೆ ಸಹಭಾಗಿತ್ವ ಘೋಷಿಸಿದೆ. ಇದರ ಭಾಗವಾಗಿ ತಮಿಳುನಾಡಿನಲ್ಲಿ ತನ್ನ ಪ್ರಮುಖ ತಾಂತ್ರಿಕ ಶಿಕ್ಷಣ...
ಚೆನ್ನೈ: ಕರೂರು ದುರಂತದ ಬಳಿಕ ತಮಿಳುನಾಡಿನಲ್ಲಿ ನಡೆದ ಮೊದಲ ಸಾರ್ವಜನಿಕ ಸಭೆಯಲ್ಲಿ ನಟ ಹಾಗೂ ರಾಜಕಾರಣಿ ವಿಜಯ್ ಅವರು ಆಡಳಿತಾರೂಢ ಡಿಎಂಕೆ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಡಿಎಂಕೆಯನ್ನು “ದುಷ್ಟ ಶಕ್ತಿ” ಎಂದು ಕರೆದ...