ಕ್ರೀಡೆ2 hours ago
ಸಂಜು ಸ್ಯಾಮ್ಸನ್ ಕೈಬಿಟ್ಟಿದ್ದೇಕೆ? ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಅಶ್ವಿನ್ ಸ್ಫೋಟಕ ಹೇಳಿಕೆ
ನವದೆಹಲಿ: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡದ ಕಳಪೆ ಪ್ರದರ್ಶನದ ಬೆನ್ನಲ್ಲೇ ಮಾಜಿ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವಕಪ್ ಗೆಲ್ಲಲು...