ದೇಶ3 weeks ago
ಭಾರತಕ್ಕೆ ಟೆಸ್ಲಾ ಎಂಟ್ರಿ | ಮೈಲೇಜ್ ಎಷ್ಟು? ಬೇರೆ ದೇಶದಲ್ಲಿ ದರ ಎಷ್ಟಿದೆ? ಭಾರತದಲ್ಲಿ ದುಬಾರಿ ಯಾಕೆ?
ಮುಂಬೈ: ವಿಶ್ವದ ಎಲೆಕ್ಟ್ರಿಕ್ ಕಾರು (Electric Car) ದಿಗ್ಗಜ ಕಂಪನಿ ಟೆಸ್ಲಾ (Tesla) ಭಾರತಕ್ಕೆ ಅಧಿಕೃತವಾಗಿ ಎಂಟ್ರಿಯಾಗಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಜಿಲ್ಲೆಯಲ್ಲಿ ದೇಶದ ಮೊದಲ ಶೋ ರೂಮ್ ಇಂದು ಉದ್ಘಾಟನೆಯಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...