ಅಪರಾಧ2 hours ago
ವೈರಲ್ ವಿಡಿಯೋ: ಲಾರಿ ಡಿಕ್ಕಿ ಹೊಡೆದರೂ ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿನಿ
ತುಮಕೂರು: ಜಿಲ್ಲೆಯ ತಿಪಟೂರು ನಗರದ ಐಬಿ ಸರ್ಕಲ್ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿಯೊಬ್ಬಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ನಿಯಂತ್ರಣ ತಪ್ಪಿದ ಲಾರಿಯೊಂದು ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ...