ಬೆಂಗಳೂರು1 year ago
ಬೆಂಗಳೂರು | ದರ್ಶನಕ್ಕೆ ಪಾಸ್ ಸಿಗದಿದ್ದಕ್ಕೆ ತಿರುಪತಿ ತಿಮ್ಮಪ್ಪನನ್ನೇ ಮನೆಗೆ ಕರೆಸಿದ ಭಕ್ತ!
ಬೆಂಗಳೂರು: ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ ಮನೆಮಾಡಿದೆ. ತಿರುಪತಿ ತಿಮ್ಮಪ್ಪನ ದರ್ಶನ ಮಾಡಬೇಕು ಅನ್ನೋ ನಂಬಿಕೆ ಲಕ್ಷಾಂತರ ಭಕ್ತಾದಿಗಳಲ್ಲಿ ಇದ್ದೇ ಇರುತ್ತೆ. ಆದ್ರೆ ವೆಂಕಟೇಶ್ವರನ ಪಾಸ್ ಸಿಗದೇ ಇದ್ದಿದ್ದಕ್ಕೆ ಬೆಂಗಳೂರಿನ ಭಕ್ತನೊಬ್ಬ ತಿರುಪತಿ ತಿಮ್ಮಪ್ಪನನ್ನೇ ಮನೆಗೆ...