ಅಪರಾಧ2 months ago
ಹೆಜಮಾಡಿ ಟೋಲ್ ಗೇಟ್ ಬಳಿ ಕೇರಳ ವಿದ್ಯಾರ್ಥಿಗಳ ಹುಚ್ಚಾಟ: ಮದ್ಯಪಾನ–ಪಟಾಕಿ ಸಿಡಿಸಿ ಸಾರ್ವಜನಿಕ ಶಾಂತಿ ಭಂಗ
ಉಡುಪಿ ಜಿಲ್ಲೆಯಲ್ಲಿ ಕೇರಳದಿಂದ ಪ್ರವಾಸಕ್ಕೆಂದು ಆಗಮಿಸಿದ್ದ ವಿದ್ಯಾರ್ಥಿಗಳ ಗುಂಪೊಂದು ಹೆಜಮಾಡಿ ಟೋಲ್ ಗೇಟ್ ಬಳಿ ಸಾರ್ವಜನಿಕ ಶಾಂತಿಯನ್ನು ಭಂಗಪಡಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಎರಡು ಬಸ್ಸುಗಳಲ್ಲಿ ಉಡುಪಿಗೆ ಆಗಮಿಸಿದ್ದ ವಿದ್ಯಾರ್ಥಿಗಳು, ಹೆಜಮಾಡಿ ಟೋಲ್ ಗೇಟ್...