ಕನ್ನಡದ ನಟಿ ಶ್ರೀಲೀಲಾಗೆ (Sreeleela) ಟಾಲಿವುಡ್ನಲ್ಲಿ ಭಾರೀ ಬೇಡಿಕೆ ಇದೆ. ನಟನೆಗೂ ಸೈ, ಡ್ಯಾನ್ಸ್ಗೂ ಜೈ ಎನ್ನುತ್ತಾ ಚಿತ್ರರಂಗದಲ್ಲಿ ನಟಿ ಸದ್ದು ಮಾಡುತ್ತಿದ್ದಾರೆ. ಇದೀಗ ‘ಪುಷ್ಪ 2’ (Pushpa 2) ಸಿನಿಮಾದಲ್ಲಿ ಶ್ರೀಲೀಲಾ ಸೊಂಟ ಬಳುಕಿಸಿದ್ದಾರೆ....
ಕೆಜಿಎಫ್, ಕೆಜಿಎಫ್ 2, ಕಾಂತಾರ ಸಿನಿಮಾಗಳನ್ನು ನಿರ್ಮಾಣ ಮಾಡಿ ಸೈ ಎನಿಸಿಕೊಂಡಿರುವ ಹೊಂಬಾಳೆ ಫಿಲ್ಮ್ಸ್ (Hombale Fims) ಇದೀಗ ಸಲಾರ್ ಬಳಿಕ ಮತ್ತೆ ಪ್ರಭಾಸ್ ಜೊತೆ ಕೈ ಜೋಡಿಸಿದೆ. ಪ್ರಭಾಸ್ (Prabhas) ಜೊತೆ ಬ್ಯಾಕ್ ಟು...
ಬಳ್ಳಾರಿ: ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಚಿತ್ರದ ವಿಚಾರವಾಗಿ ಕನ್ನಡ ಕೆಜಿಎಫ್ ಚಿತ್ರ ಅಥವಾ ನಟ ಯಶ್ ಗೆ ಅಪಮಾನವಾಗುವ ರೀತಿಯಲ್ಲಿ ತಾನು ಮಾತನಾಡಿಲ್ಲ ಎಂದು ಚಿತ್ರ ವಿತರಕ ಲಕ್ಷ್ಮೀಕಾಂತ ರೆಡ್ಡಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಸೋಮವಾರ...
ಹೈದರಾಬಾದ್: ತೆಲುಗು ಚಿತ್ರಗಳಲ್ಲಿ ತಮ್ಮ ವಿಭಿನ್ನ ನೃತ್ಯಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಿರುವ ಈಗಲೂ ಸೆಳೆಯುತ್ತಿರುವ ಹಿರಿಯ ನಟ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಗಿನ್ನಿಸ್ ವಿಶ್ವ ದಾಖಲೆಯ ಗೌರವ ದೊರಕಿದೆ. ಭಾರತೀಯ ಚಲನಚಿತ್ರೋದ್ಯಮದ ಅತ್ಯಂತ ಕ್ರಿಯಾತ್ಮಾಕ ತಾರೆ ಎಂದು ಗಿನ್ನಿಸ್...
ಮಾಸ್ ಮಹಾರಾಜ ರವಿತೇಜ (Ravi Teja) ನಟನೆಯ ‘ಮಿಸ್ಟರ್ ಬಚ್ಚನ್’ (Mr. Bachchan) ಸಿನಿಮಾ ಥಿಯೇಟರ್ನಲ್ಲಿ ಮಕಾಡೆ ಮಲಗಿದೆ. ಇದರಿಂದ ನಿರ್ಮಾಪಕರಿಗೂ ಭಾರೀ ನಷ್ಟವಾದ ಹಿನ್ನೆಲೆ 4 ಕೋಟಿ ರೂ. ಸಂಭಾವನೆಯನ್ನು ರವಿತೇಜ ಹಿಂದಿರುಗಿಸಿದ್ದಾರೆ. ರವಿತೇಜ...
ಮುಂಬೈ: ಸೂಪರ್ ಸ್ಟಾರ್ ಮಹೇಶ್ ಬಾಬು ಇತ್ತೀಚೆಗೆ ತಮ್ಮ 49ನೇ ಹುಟ್ಟುಹಬ್ಬವನ್ನು ರಾಜಸ್ಥಾನದಲ್ಲಿ ಕುಟುಂಬಸ್ಥರೊಂದಿಗೆ ಅದ್ಧೂರಿಯಾಗಿ ಆಚರಿಸಿಕೊಂಡರು. ಇನ್ನು, ನಟ ಮಹೇಶ್ ಬಾಬು ಜೈಪುರ ವಿಮಾನ ನಿಲ್ದಾಣದಲ್ಲಿ ಅವರ ಪತ್ನಿ ನಮ್ರತಾ ಶಿರೋಡ್ಕರ್ ಮತ್ತು ಮಕ್ಕಳಾದ ಸಿತಾರಾ...
ಬರೋಬ್ಬರಿ 4 ವರ್ಷಗಳ ದಾಂಪತ್ಯ ಜೀವನದ ಬಳಿಕ ಸೌತ್ ಇಂಡಿಯಾ ಸ್ಟಾರ್ ಹೀರೋಯನ್ ನಟಿ ಸ್ಯಾಮ್, ತೆಲುಗು ಸೂಪರ್ ಹೀರೋ ನಾಗಚೈತನ್ಯ ಡಿವೋರ್ಸ್ ತೆಗೆದುಕೊಂಡಿದ್ದರು. ಎರಡು ವರ್ಷಗಳ ಹಿಂದೆ 2021 ಅಕ್ಟೋಬರ್ 2ನೇ ತಾರೀಕಿನಂದು ಇಬ್ಬರು...
ತಮ್ಮ ಇತ್ತೀಚಿನ ”ಕಲ್ಕಿ 2898 ಎಡಿ” ಸಿನಿಮಾ ಯಶಸ್ಸಿನಲ್ಲಿರುವ ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ಅವರೀಗ ತಮ್ಮ ಮಾನವೀಯ ಕಾರ್ಯಗಳಿಂದ ಸಖತ್ ಸುದ್ದಿಯಲ್ಲಿದ್ದಾರೆ. ಭಯಾನಕ ಭೂಕುಸಿತಕ್ಕೆ ಕೇರಳದ ವಯನಾಡು ತತ್ತರಿಸಿದ್ದು, ಭಾರತೀಯ ಚಿತ್ರರಂಗದ ಬಹುಬೇಡಿಕೆ ನಟ...
ದೇವರ ಪಾರ್ಟ್ 1′ ಈ ಸಾಲಿನ ಬಹುನಿರೀಕ್ಷಿತ ಚಿತ್ರ. ಸೌತ್ ಸೂಪರ್ ಸ್ಟಾರ್ ಜೂನಿಯರ್ ಎನ್ಟಿಆರ್ ಹಾಗೂ ಬಾಲಿವುಡ್ ಬೆಡಗಿ ಜಾಹ್ನವಿ ಕಪೂರ್ ಮುಖ್ಯಭೂಮಿಕೆಯ ಈ ಆ್ಯಕ್ಷನ್ ಥ್ರಿಲ್ಲರ್ ಸೆಪ್ಟೆಂಬರ್ 27 ರಂದು ಚಿತ್ರಮಂದಿರ ಪ್ರವೇಶಿಸಲಿದೆ....
ಕೇರಳದ ವಯನಾಡಿನಲ್ಲಿ (Wayanad Landslides) ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಈಗ 300 ದಾಟಿದೆ. ಈ ಭೀಕರ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಅವರ ಸಹಾಯಕ್ಕೆ ಸಿನಿಮಾ ನಟ, ನಟಿಯರು ಮುಂದಾಗಿದ್ದಾರೆ....