ಮತ್ತೆ ಭರ್ಜರಿ ಗೆಲುವಿನ ಲಯಕ್ಕೆ ಮರಳಿರುವ ಟಾಲಿವುಡ್ ರೆಬೆಲ್ ಸ್ಟಾರ್ ಪ್ರಭಾಸ್, ತಮ್ಮ ಮುಂದಿನ ಸಿನಿಮಾದ ಬಗ್ಗೆ ಸಣ್ಣ ಗ್ಲಿಂಪ್ಸ್ ಮೂಲಕ ಫ್ಯಾನ್ಸ್ ಎದುರು ಪ್ರತ್ಯಕ್ಷರಾಗಿದ್ದಾರೆ. ಮಾಸ್ ಆಕ್ಷನ್ ಶೈಲಿಯ ‘ಸಲಾರ್’, ‘ಕಲ್ಕಿ ಎಡಿ 2898’...
ಬಾಲಿವುಡ್ ನಟಿ ಜಾಹ್ನವಿ ಕಪೂರ್ ಇತ್ತೀಚೆಗಷ್ಟೇ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಫುಡ್ ಪಾಯ್ಸನ್ ಹಿನ್ನೆಲೆ ಆರೋಗ್ಯದಲ್ಲಿ ಏರುಪೇರಾಗಿ, ಬಳಿಕ ಸೂಕ್ತ ಚಿಕಿತ್ಸೆ ಪಡೆದು ಚೇತರಿಸಿಕೊಂಡರು. ತಮ್ಮ ಉಲಜ್ಹ್ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿರುವ ಬಾಲಿವುಡ್...
ನವದೆಹಲಿ: ಕಮಲ್ ಹಾಸನ್ ನಟನೆಯ ಇಂಡಿಯನ್ ೨ ಸಿನಿಮಾ ಶುಕ್ರವಾರ ದೇಶಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ, ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ವಿಶೇಷವಾಗಿ ತಮಿಳುನಾಡು ರಾಜ್ಯದಲ್ಲಿ ಒಳ್ಳೆ ಪ್ರದರ್ಶನ ಕಾಣುತ್ತಿದ್ದರೂ ವಿಮರ್ಶಕರು ಮತ್ತು ಪ್ರೇಕ್ಷಕರು ನಕಾರಾತ್ಮಕ ಪ್ರತಿಕ್ರಿಯೆ ನೀಡುತ್ತಿದ್ದು ಚಿತ್ರತಂಡಕ್ಕೆ...
ಟಾಲಿವುಡ್ ನಿರ್ದೇಶಕ ಹೀರೋ ಎಸ್ಎಸ್ ರಾಜಮೌಳಿ ಅವರು ಬಾಹುಬಲಿ ಮತ್ತು ಆರ್ ಆರ್ ಆರ್ ಸಿನಿಮಾಗಳ ಮೂಲಕ ತೆಲುಗು ರಾಜ್ಯಗಳಲ್ಲಿ ಮಾತ್ರವಲ್ಲದೆ ವಿಶ್ವದಲ್ಲೇ ಜನಪ್ರಿಯರಾಗಿದ್ದಾರೆ. ಭಾರತೀಯ ಚಿತ್ರರಂಗದಲ್ಲಿ ಒಂದೇ ಒಂದು ಫ್ಲಾಪ್ ಸಿನಿಮಾ ನೀಡಿದ ನಿರ್ದೇಶಕರಿದ್ದರೆ...
ಟಾಲಿವುಡ್ ನಟ ಪವನ್ ಕಲ್ಯಾಣ್ (Pawan Kalyan) ಇದೀಗ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿಯಾಗಿದ್ದಾರೆ. ಸದ್ಯ ಸಿನಿಮಾಗೆ ಬ್ರೇಕ್ ಹಾಕಿ ರಾಜಕೀಯದಲ್ಲಿ ಪವನ್ ಬ್ಯುಸಿಯಾಗಿದ್ದಾರೆ. ತೆಲುಗು ಸಿನಿಮಾಗಳು ಥಿಯೇಟರ್ ವಿಚಾರದಲ್ಲಿ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನಲೆ ಪವನ್...
ಡಾರ್ಲಿಂಗ್ ಪ್ರಭಾಸ್ ನಟನೆಯ ಕಲ್ಕಿ 2898 AD ಸಿನಿಮಾ ತೆರೆಗೆ ಬರಲು ಇನ್ನೆರಡೇ ದಿನ ಬಾಕಿ. ಈಗಾಗಲೇ ಫ್ಯಾನ್ಸ್ ಬಹುನಿರೀಕ್ಷೆಯ ಈ ಸಿನಿಮಾ ನೋಡಲು ತುದಿಗಾಲಲ್ಲಿ ನಿಂತಿದ್ದಾರೆ. ಅವರಿಗಾಗಿಯೇ ಚಿತ್ರತಂಡ ಸಿನಿಮಾದ ಮುಂಗಡ ಟಿಕೆಟ್ ಬುಕ್ಕಿಂಗ್...
ಪ್ರಭಾಸ್, ದೀಪಿಕಾ ಪಡುಕೋಣೆ (Deepika Padukone) ನಟನೆಯ ‘ಕಲ್ಕಿ 2898 ಎಡಿ’ (Kalki 2898 AD) ಸಿನಿಮಾ ಇದೇ ಜೂನ್ 27ಕ್ಕೆ ರಿಲೀಸ್ ಆಗಲಿದೆ. ಕನ್ನಡ, ತೆಲುಗು ಸೇರಿದಂತೆ ಬಹುಭಾಷೆಗಳಲ್ಲಿ ಸಿನಿಮಾ ಮೂಡಿ ಬರಲಿದೆ. ಈಗಾಗಲೇ...
ಗುಂಟೂರು ಖಾರಂ’ ಸಿನಿಮಾದ ಸಕ್ಸಸ್ ನಂತರ ಮಹೇಶ್ ಬಾಬು (Mahesh Babu) ಅವರು ‘ಬಾಹುಬಲಿ’ (Bahubali) ಖ್ಯಾತಿಯ ರಾಜಮೌಳಿ (Rajamouli) ಜೊತೆ ಕೈಜೋಡಿಸಿದ್ದಾರೆ. ಇದು ಈಗಾಗಲೇ ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಇಬ್ಬರ ಕಾಂಬಿನೇಷನ್ ಸಿನಿಮಾ...