ಸಿನಿಮಾ7 hours ago
Rocking Star ಯಶ್ ‘ಟಾಕ್ಸಿಕ್’ ಸಿನಿಮಾದಿಂದ ಮತ್ತೊಂದು ರೊಮ್ಯಾಂಟಿಕ್ ಹಾಡು ರಿಲೀಸ್; ಯಶ್-ತಾರಾ ಕೆಮಿಸ್ಟ್ರಿಗೆ ಫಿದಾ ಆದ ಫ್ಯಾನ್ಸ್
ಬೆಂಗಳೂರು: Rocking Star ಯಶ್ (Yash) ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಟಾಕ್ಸಿಕ್’ (Toxic) ಬಿಡುಗಡೆಯತ್ತ ಸಾಗುತ್ತಿರುವ ಬೆನ್ನಲ್ಲೇ ಚಿತ್ರತಂಡ ಮತ್ತೊಂದು ವಿಶೇಷ ಉಡುಗೊರೆಯನ್ನು ಅಭಿಮಾನಿಗಳಿಗೆ ನೀಡಿದೆ. ಈಗಾಗಲೇ ಭಾರೀ ಸದ್ದು ಮಾಡಿರುವ ‘ತಬಾಹಿ’...