ಬೆಂಗಳೂರು2 hours ago
ವಾಹನ ಸವಾರರಿಗೆ ಬಂಪರ್ ಆಫರ್! ಟ್ರಾಫಿಕ್ ಫೈನ್ಗೆ 50% ರಿಯಾಯಿತಿ
ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಕರ್ನಾಟಕ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದೆ. ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ದಾಖಲಿಸಿರುವ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ಶೇ.50 ರಷ್ಟು ರಿಯಾಯಿತಿ ಘೋಷಿಸಲಾಗಿದೆ....