ಮೆಕ್ಸಿಕೋ ಸಿಟಿ: ದಕ್ಷಿಣ ಮೆಕ್ಸಿಕೋದ ಓಕ್ಸಾಕಾ (Oaxaca) ರಾಜ್ಯದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು, ಇಂಟರ್ ಓಷಿಯಾನಿಕ್ ರೈಲು ಹಳಿ ತಪ್ಪಿ 13 ಮಂದಿ ಮೃತಪಟ್ಟಿದ್ದು, 98 ಜನರು ಗಾಯಗೊಂಡಿದ್ದಾರೆ. ಸ್ಥಳೀಯ ಅಧಿಕಾರಿಗಳ ಮಾಹಿತಿ ಪ್ರಕಾರ,...
ವಿಶಾಖಪಟ್ಟಣಂ (ಆಂಧ್ರ ಪ್ರದೇಶ):ವಿಶಾಖಪಟ್ಟಣಂನಿಂದ ಸುಮಾರು 66 ಕಿ.ಮೀ ದೂರದ ಅನಕಪಲ್ಲಿ ಜಿಲ್ಲೆಯ ಯಲಮಂಚಿಲಿ ರೈಲು ನಿಲ್ದಾಣದ ಬಳಿ ಟಾಟಾನಗರ–ಎರ್ನಾಕುಲಂ ಜಂಕ್ಷನ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿನ ಎರಡು ಬೋಗಿಗಳಿಗೆ ಭಾರೀ ಬೆಂಕಿ ಹೊತ್ತಿಕೊಂಡಿರುವ ದುರ್ಘಟನೆ ಸಂಭವಿಸಿದೆ....
ಗುವಾಹಟಿ (ಅಸ್ಸೋಂ): ಅಸ್ಸೋಂನ ಹೋಜಾಯಿ ಜಿಲ್ಲೆಯಲ್ಲಿ ಶನಿವಾರ ಬೆಳಗಿನ ಜಾವ ಸಂಭವಿಸಿದ ಹೃದಯವಿದ್ರಾವಕ ಅಪಘಾತದಲ್ಲಿ ಎಂಟು ಕಾಡಾನೆಗಳು ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿದೆ. ರೈಲ್ವೆ ಹಳಿ ದಾಟುತ್ತಿದ್ದ ಆನೆಗಳ ಹಿಂಡಿಗೆ ಸಾಯಿರಂಗ್–ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್...
ಗೊಂಡಾ: ಉತ್ತರ ಪ್ರದೇಶದ ಗೊಂಡಾ ಎಂಬಲ್ಲಿ ಎಕ್ಸ್ಪ್ರೆಸ್ ರೈಲೊಂದು ಹಳಿತಪ್ಪಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಚಂಡೀಗಢದಿಂದ ಗೋರಖ್ಪುರ ಮೂಲಕ ಅಸ್ಸಾಂಗೆ ತೆರಳುತ್ತಿದ್ದ ದಿಬ್ರುಗಢ ಎಕ್ಸ್ಪ್ರೆಸ್ ರೈಲಿನ 10 ಬೋಗಿಗಳು ಹಳಿತಪ್ಪಿ ಅಪಘಾತ...