ಬೆಂಗಳೂರು; ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್ ಡ್ರೆöÊವ್ ಗಳನ್ನು ಯಾರು ಹಂಚಿದ್ದಾರೆAದು ಗೊತ್ತಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ಸ್ಫೋಟಕ ಹೇಳಿಕೆ ನೀಡಿದ್ದಾರೆಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು...
ಬೆಂಗಳೂರು: “ಎಲ್ಲಿ ಬೆಲೆ ಏರಿಕೆ ಆಗಿದೆ? ಹಾಲಿನ ದರ ಹೆಚ್ಚಾಗಿಲ್ಲ. ಹಳೆಯ ದರವೇ ಇದೆ. ಮಾರುಕಟ್ಟೆ ಒದಗಿಸಲು 500 ಎಂಎಲ್ ಬದಲು 550 ಎಂಎಲ್, 1000 ಎಂಎಲ್ ಬದಲು 1050 ಎಂಎಲ್ ಮಾಡಿದ್ದೇವೆ. ಹೆಚ್ಚುವರಿ ಹಾಲನ್ನು ಕೊಡುತ್ತಿರುವ...
ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಕೇಸ್ನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಜೈಲು ಸೇರಿದೆ. ಪ್ರಕರಣದ 8ನೇ ಆರೋಪಿ ರವಿ ಕೂಡ ಜೈಲು ಜೈಲಿನಲ್ಲಿದ್ದಾನೆ. ಇತ್ತ ಆರೋಪಿ ಮನೆಯ ಸ್ಥಿತಿ ಹೇಳ ತೀರದ್ದಾಗಿದೆ. ದರ್ಶನ್ ಮೇಲಿನ ಅಭಿಮಾನದಿಂದ ರವಿ ಕುಟುಂಬ...
ಅಫ್ಘಾನಿಸ್ತಾನ: 2024 ರ ವಿಶ್ವಕಪ್ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಸೆಮಿಫೈನಲ್ಗೆ ಅಫ್ಘಾನಿಸ್ತಾನ ತಂಡ ಪ್ರವೇಶಿಸಿದ್ದಕ್ಕೆ ತಾಲಿಬಾನಿಗಳು ಭಾರತಕ್ಕೆ ಧನ್ಯವಾದಗಳನ್ನು ಹೇಳಿದ್ದಾರೆ,ಮಂಗಳವಾರ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡದ ವಿರುದ್ಧ 8 ರನ್ಗಳ ರೋಚಕ ಜಯ ಸಾಧಿಸುವ...
ಬೆಂಗಳೂರು: ಪೆಟ್ರೋಲ್ ಡೀಸೆಲ್ ದರ ಏರಿಕೆಯಾಗುತ್ತಿದ್ದೆಂತೇ ಆಟೋ ಪ್ರಯಾಣ ದರ ಹೆಚ್ಚಿಸುವ ಬಗ್ಗೆ ಚಾಲಕರ ಮತ್ತು ಮಾಲೀಕರ ಸಂಘಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ, ಈ ಬಗ್ಗೆ ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವಂತೆ ಒತ್ತಾಯಿಸಿವೆ,2021ರ ಡಿಸೆಂಬರ್ 20ರಿಂದ ಆಟೋ...
ಬೆಂಗಳೂರು; ಡಿ ಗ್ಯಾಂಗ್ ಹೆಸರನ್ನು ಸಿನಿಮಾ ಟೈಟಲ್ ಮಾಡಿಕೊಳ್ಳೋ ಪ್ರಯತ್ನಗಳು ಕೆಲ ನಿರ್ದೇಶಕ ಸತತ ಪ್ರಯತ್ನಿಸುತ್ತಿದ್ದು ಇದೀಗ ಫಿಲ್ಮ್ ಚೇಂಬರ್ ಅವಕಾಶ ಕಲ್ಪಿಸಲು ನಿರಾಕರಿಸಿದೆ ಎನ್ನಲಾಗಿದೆ,ಪಿಎಂ ಫಿಲಮ್ಸ್ ನಿರ್ಮಾಣ ಸಂಸ್ಧೆಯ ಮಂಜು ಎನ್ ನಾಯಕ್ ಎಂಬುವರು...
ಬೆಂಗಳೂರು: ನಟ ದರ್ಶನ್ (Challenging Star Darshan) ಟೀಂನಿಂದ ಕೊಲೆಯಾದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ತಂದೆ-ತಾಯಿ ಇಂದು ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.ಮಾಜಿ ಸಚಿವ ಆಂಜನೇಯ ನೇತೃತ್ವದಲ್ಲಿ ಕಾವೇರಿ ನಿವಾಸದಲ್ಲಿ ಭೇಟಿಯಾದ ಪೋಷಕರು ಸಿಎಂ ಮುಂದೆ ಅಳಲು ತೋಡಿಕೊಂಡರು....
ಟಿ 20 ವಿಶ್ವಕಪ್ ಟೂರ್ನಿಯಿಂದ ಆಸ್ಟ್ರೇಲಿಯಾ ಹೊರಬಿದ್ದ ಬೆನ್ನಲ್ಲೇ ದಿಗ್ಗಜ ಬ್ಯಾಟರ್ ಡೇವಿಡ್ ವಾರ್ನರ್ ಟಿ 20 ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ,ಈ ಬಾರಿಯ ಟಿ20 ವಿಶ್ವಕಪ್ಗೂ ಮುನ್ನ ಡೇವಿಡ್ ವಾರ್ನರ್ ನಿವೃತ್ತಿಯ ಸೂಚನೆ ನೀಡಿದ್ದರು, ಅಲ್ಲದೆ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪ ಕೇಸ್ನಲ್ಲಿ ನಟ ದರ್ಶನ್ & ಗ್ಯಾಂಗ್ ಈಗಾಗಲೇ ಜೈಲು ಸೇರಿದ್ದಾರೆ, ಆರೋಪಿ ದರ್ಶನ್ ಸದ್ಯ ಪರಪ್ಪನ ಅಗ್ರಹಾರದ ಜೈಲಿನಲ್ಲಿದ್ದು ಅವರನ್ನು ಕಾಣಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಭಿಮಾನಿಗಳ ದಂಡೇ ಹರಿದುಬರುತ್ತಿದೆ,ಅದರೆ...
ಬೀದರ್: ಅರಣ್ಯ ಸಚಿವ ಖಂಡ್ರೆ ಮಗ ಸಾಗರ್ ಖಂಡ್ರೆ (Sagar Khandre) ಗೆದ್ದಿರೋದೆ ಮುಸ್ಲಿಂ ಮತಗಳಿಂದ ಎಂದು ವೇದಿಕೆ ಮೇಲೆ ಬಹಿರಂಗವಾಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ವಕ್ಫ್ ಸಚಿವ ಜಮೀರ್ ಅಹಮ್ಮದ್ ಖಾನ್ (Zameer Ahmed...