ಹಾಸನ: ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರರ ಪೂರ್ವಭಾವಿ ಸಭೆಯ ಆರಂಭದಲ್ಲೇ ಕುರ್ಚಿಗಾಗಿ ಗದ್ದಲ ನಡೆದಿದೆ, ಲೋಕಸಭಾ ಚುನಾವಣೆ ಹಿನ್ನೆಲೆ ಹಾಸನದ ಹೊರವಲಯದ ಖಾಸಗಿ ಕಲ್ಯಾಣಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪೂರ್ವಭಾವಿ ಸಭೆ ನಡೆದಿದೆ, ಈ...
ಬೆಂಗಳೂರು: ದಸರಾ ಆಸುಪಾಸಿನಲ್ಲಿ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕವಾಗುವ ನಿರೀಕ್ಷೆಯಿದ್ದು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೂಡ ದೃಢಪಡಿಸಿದ್ದಾರೆ, ಹೀಗಾಗಿ ರಾಜ್ಯ ಘಟಕದಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಬಿಜೆಪಿ...
ನವದೆಹಲಿ: ಇಸ್ರೇಲ್ ನ ಅನಾರೋಗ್ಯ ಪೀಡಿತ ದಂಪತಿಗಳ ಕಾಳಜಿ ವಹಿಸಲು ನಿಯುಕ್ತಿಗೊಂಡಿರುವ ಕೇರಳದ ಇಬ್ಬರು ಮಹಿಳೆಯರು ದಂಪತಿಗಳ ಜೀವ ಉಳಿಸಿದ್ದಾರೆ. ಅ.07 ರಂದು ಇಸ್ರೇಲಿಗಳ ಹಬ್ಬದ ಸಂದರ್ಭದಲ್ಲಿ ನಡೆದ ದಾಳಿಯ ವೇಳೆ ಕೇರಳದ ಮಹಿಳೆಯರು ಹಮಾಸ್ ಉಗ್ರರಿಂದ...
ನವದೆಹಲಿ: ಶಾಲಾ ಮಕ್ಕಳ ಜ್ಞಾನಾರ್ಥ ‘ಮಿಷನ್ ಚಂದ್ರಯಾನ-3’ ವೆಬ್ ಪೋರ್ಟಲ್ ಅನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಬಿಡುಗಡೆ ಮಾಡಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಮಂಗಳವಾರ ಮಿಷನ್ ಚಂದ್ರಯಾನ-3 ನಲ್ಲಿ...
ಬೆಂಗಳೂರು: ಜ್ಯಾತ್ಯಾತೀತ ಜನತಾದಳ (JDS)ನ ಆಂತರಿಕ ಸಂಘರ್ಷದ ನಡುವೆಯೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ನಕಲಿ ಪತ್ರ ವೈರಲ್ ಆದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ...
ಗುತ್ತಿಗೆದಾರರಿಂದ ಹಣ ಸಂಗ್ರಹಿಸಲು ಶಿವಕುಮಾರ್ ಬ್ಯಾಂಕ್ ಆಫ್ ಇಂಡಿಯಾ ಅಲಿಯಾಸ್ SBI ಸ್ಥಾಪನೆ ಮಾಡಲಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶಾಸಕ ವಿಜಯೇಂದ್ರ, ದೇಶದಲ್ಲಿ RBI ಇದೆ. ಆದ್ರೆ ಕಾಂಗ್ರೆಸ್ನವರು SBI ಬ್ರಾಂಚ್...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಭವಿಸಿದ ಅತ್ಯಂತ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ನಿಂದ ಉಚ್ಚಾಟನೆ ಮಾಡಲಾಗಿದೆ. ಪಕ್ಷದ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿ ನಡೆದುಕೊಂಡಿರುವ ಕಾರಣಕ್ಕಾಗಿ...
ಬೆಂಗಳೂರು: ಈ ಬಾರಿ ದೀಪಾವಳಿಗೆ ಪಟಾಕಿ ಹೊಡೆಯುವ ಸಂಭ್ರಮದಲ್ಲಿದ್ದರೆ ಕೆಲವು ವಿಚಾರಗಳನ್ನು ಗಮನದಲ್ಲಿಟ್ಟುಕೊಳ್ಳಲೇಬೇಕು. ಸರ್ಕಾರ ಈಗಾಗಲೇ ಅಪಾಯಕಾರಿ ಪಟಾಕಿಗಳಿಗೆ ನಿಷೇಧ ಹೇರಿದೆ. ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಹೊಡೆಯಲು ಅವಕಾಶ ನೀಡಿದೆ. ಆದರೆ ಅದಕ್ಕೂ ನಿರ್ಬಂಧ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ನಕಲಿ ಸ್ವಾಮಿ ಎಂದು ಕರೆದಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಜೆಡಿಎಸ್ ತೀವ್ರ ಟೀಕಾಪ್ರಹಾರ ನಡೆಸಿದೆ. ಈ ವ್ಯಕ್ತಿ ರಾಜ್ಯದ ಉಪ ಮುಖ್ಯಮಂತ್ರಿ. ಅದೇ ಕನ್ನಡಿಗರ ಪಾಲಿನ...
ಬೆಂಗಳೂರು: ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಬೆಂಗಳೂರು ನಗರದ ಗುತ್ತಿಗೆದಾರರೊಬ್ಬರ ಮನೆಯಲ್ಲಿ 42 ಕೋಟಿ ರೂಪಾಯಿ ಪತ್ತೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸರ್ಕಾರದ ಬಿಜೆಪಿ ಶಾಸಕ ಅಶ್ವಥ್ ನಾರಾಯಣ ವಾಗ್ದಾಳಿ ನಡೆಸಿದ್ದು ಇದು ATM ಸರ್ಕಾರ ಎಂಬುದು...