ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಪ್ರಿಯ ನಾಯಕನಾಗಿ ಹೊರಹೊಮ್ಮುತ್ತಿರುವ ವಸತಿ ಸಚಿವ Zameer Ahmed Khan ಅವರಿಗೆ ಎಐಸಿಸಿಯಲ್ಲಿ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಅವರ ಪ್ರಭಾವವನ್ನು ಗಮನಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ K. C....
ಬೆಂಗಳೂರು: ರಾಜ್ಯದ ಜನಸಾಮಾನ್ಯರ ಆರೋಗ್ಯ ಸುಧಾರಣೆಗೆ ಆರೋಗ್ಯ ಇಲಾಖೆ ಮಹತ್ವದ ಯೋಜನೆ ಆರಂಭಿಸಿದೆ. ಇನ್ನು ಮುಂದೆ 40 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಉಚಿತ ಕಣ್ಣಿನ ತಪಾಸಣೆ ನಡೆಸಿ, ಅಗತ್ಯವಿರುವವರಿಗೆ ಓದುವ ಕನ್ನಡಕಗಳನ್ನು ವಿತರಿಸಲು ಸರ್ಕಾರ ನಿರ್ಧರಿಸಿದೆ....
ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ Yuvraj Singh ಅವರು ವಿಶ್ವಕಪ್ ವಿಜೇತ ನಾಯಕರುಗಳಾದ Mahendra Singh Dhoni ಮತ್ತು Kapil Dev ಅವರಿಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ. ಇತ್ತೀಚಿನ ಪಾಡ್ಕಾಸ್ಟ್ನಲ್ಲಿ ಮಾತನಾಡಿದ ಯುವರಾಜ್, ತಮ್ಮ ತಂದೆ Yograj...
ಬೆಂಗಳೂರು, ಏ. 4: ಇದೀಗ ಗೋಡಂಬಿ ಅಥವಾ Cashew (ಗೇರುಬೀಜ)ಗಳ ಋತು ಆರಂಭವಾಗಿದ್ದು, ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಗೇರುಹಣ್ಣಿನ ಮರಗಳು ಸಮೃದ್ಧವಾಗಿ ಕಾಣಿಸುತ್ತಿವೆ. ಭಾರತೀಯ ಅಡುಗೆಗಳಲ್ಲಿ ಸಿಹಿ-ಖಾರದ ತಿನಿಸುಗಳಿಗೆ ವಿಶೇಷ ರುಚಿ ನೀಡುವ ಗೋಡಂಬಿ...
ಮಂಗಳೂರು: ಮಧ್ಯ ಪ್ರಾಚ್ಯದಲ್ಲಿ ಉಲ್ಬಣಗೊಂಡಿರುವ ಸಂಘರ್ಷದ ಪರಿಣಾಮ ದಕ್ಷಿಣ ಭಾರತದ ಕೋಳಿ ಸಾಕಾಣಿಕೆ ವಲಯಕ್ಕೂ ಗಂಭೀರ ಹೊಡೆತ ತಟ್ಟಿದೆ. ಕರ್ನಾಟಕ ಹಾಗೂ ತಮಿಳುನಾಡಿನ ಕೋಳಿ ಫಾರ್ಮ್ಗಳು ಜಾಗತಿಕ ರಾಜಕೀಯ ಉದ್ವಿಗ್ನತೆಯ ನೇರ ಪರಿಣಾಮ ಅನುಭವಿಸುತ್ತಿವೆ. ತಮಿಳುನಾಡಿನ...
ತಿರುವನಂತಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಸಂಸದ Shashi Tharoor ಅವರ ಬೆಂಗಾವಲು ಪಡೆಯ ಮೇಲೆ ನಡೆದ ದಾಳಿ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಶುಕ್ರವಾರ ರಾತ್ರಿ ವಂದೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಪಿ ಅನಿಲ್ ಕುಮಾರ್...
White House: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಬೆನ್ನಲ್ಲೇ ಅಮೆರಿಕದಲ್ಲಿ ಆತಂಕಕಾರಿ ಬೆಳವಣಿಗೆಗಳು ನಡೆಯುತ್ತಿವೆ. ಅಧ್ಯಕ್ಷ Donald Trump ತಮ್ಮ ರಾಷ್ಟ್ರೀಯ ಭದ್ರತಾ ತಂಡದೊಂದಿಗೆ ತುರ್ತು ಸಭೆ ನಡೆಸಿದ್ದು, ದಿನಪೂರ್ತಿ ನಿರಂತರ ಮಾಹಿತಿ ಪಡೆಯುತ್ತಿದ್ದಾರೆ. ತುರ್ತು ಭದ್ರತಾ...
ಶಿಡ್ಲಘಟ್ಟ: ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ರೌಡಿ ಶೀಟರ್ಗಳ ಮೇಲೆ ನಿಗಾವಣೆಯನ್ನು ಮತ್ತಷ್ಟು ಬಲಪಡಿಸಲಾಗಿದೆ. ರೌಡಿ ಶೀಟರ್ಗಳ ಪರೇಡ್ ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಡಿವೈಎಸ್ಪಿ ಮುರಳಿಧರ್ ನೇತೃತ್ವದಲ್ಲಿ...
ಕಲಬುರಗಿ: ನಗರದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚುತ್ತಿರುವ ಬೆನ್ನಲ್ಲೇ ಮತ್ತೊಂದು ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು ಫೈನಾನ್ಸ್ ಕಚೇರಿಗೆ ನುಗ್ಗಿ ಮಾಜಿ ಸಚಿವರ ಸಂಬಂಧಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಸಾರ್ವಜನಿಕರಲ್ಲಿ ಆತಂಕ...
ಗುವಾಹಟಿ: ಅಸ್ಸಾಂ ವಿಧಾನಸಭೆ ಚುನಾವಣೆಯ ಕಾವು ತೀವ್ರಗೊಳ್ಳುತ್ತಿದ್ದಂತೆ, ಕೇಂದ್ರ ಗೃಹ ಸಚಿವ Amit Shah ಮಹತ್ವದ ಘೋಷಣೆ ಮಾಡಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು....