ವಾಷಿಂಗ್ಟನ್: Donald Trump ಅಮೆರಿಕ ಇರಾನ್ ವಿರುದ್ಧ ನಡೆಸುತ್ತಿರುವ ‘Operation Epic Fury’ ಕಾರ್ಯಾಚರಣೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಯುದ್ಧದ ಸಾಧನೆಯನ್ನು 10ರಲ್ಲಿ 15 ಅಂಕ ಎಂದು ಮೌಲ್ಯಮಾಪನ ಮಾಡಿದ್ದಾರೆ. ಅಮೆರಿಕ ಮತ್ತು ಇಸ್ರೇಲ್ ಫೆಬ್ರವರಿ...
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ ಇರಾನ್ನಲ್ಲಿ ಮಹಿಳೆಯರ ಪ್ರತಿಭಟನೆ ಮತ್ತೆ ಚರ್ಚೆಗೆ ಬಂದಿದೆ. ಒಂದು ಕಡೆ ಇಸ್ರೇಲ್ ಮತ್ತು ಅಮೆರಿಕ ನಡುವಿನ ಸೈನಿಕ ಉದ್ವಿಗ್ನತೆ ಹೆಚ್ಚುತ್ತಿರುವಾಗ, ಮತ್ತೊಂದು ಕಡೆ ದೇಶದೊಳಗೆ ಮಹಿಳೆಯರ ಹಕ್ಕುಗಳ ಪ್ರಶ್ನೆ ತೀವ್ರವಾಗಿದೆ....
ಅಹಮದಾಬಾದ್ (ಗುಜರಾತ್): ಬಣ್ಣಗಳ ಹಬ್ಬ ಹೋಳಿ ರಾಜ್ಯದಲ್ಲಿ ಶೋಕಾಚರಣೆಯಾಗಿ ಮಾರ್ಪಟ್ಟಿದೆ. ಗುಜರಾತ್ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನದಿಗಳು, ಕಾಲುವೆಗಳು ಮತ್ತು ಸರೋವರಗಳಲ್ಲಿ ಮುಳುಗಿ ಒಟ್ಟು 30 ಮಂದಿ ಯುವಕರು ಮತ್ತು ಮಕ್ಕಳು ದುರಂತ ಅಂತ್ಯ ಕಂಡಿದ್ದಾರೆ....
ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಲ್ಲಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಗಳು ಹೆಚ್ಚಾಗಿ ಕಂಡುಬಂದಿರುವುದು ಆರೋಗ್ಯ ತಪಾಸಣೆಯಲ್ಲಿ ಬೆಳಕಿಗೆ ಬಂದಿದೆ. ಸ್ವಚ್ಛತಾ ಯೋಧರೆಂದು ಗುರುತಿಸಲಾದ ಪೌರಕಾರ್ಮಿಕರ ಆರೋಗ್ಯದ ಜವಾಬ್ದಾರಿಯನ್ನು ಪಾಲಿಕೆ ವಹಿಸಿಕೊಂಡಿದ್ದು,...
ಬೆಂಗಳೂರು: ಆದಾಯ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ Karnataka Lokayukta ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ, ಯಾದಗಿರಿ, ಮಂಡ್ಯ, ಧಾರವಾಡ, ಹಾಸನ, ಮೈಸೂರು, ವಿಜಯಪುರ ಹಾಗೂ ಗದಗ...
ವಾಷಿಂಗ್ಟನ್: ಮಿಲಿಟರಿ ಕಾರ್ಯಾಚರಣೆ ವೇಳೆ ಇರಾನ್ ನಾಯಕತ್ವದ ವ್ಯಕ್ತಿಗಳನ್ನೇ ಗುರಿಯಾಗಿಸುತ್ತಿದ್ದೇವೆ ಎಂದು ಅಮೆರಿಕ ಅಧ್ಯಕ್ಷ Donald Trump ಘೋಷಿಸಿದ್ದಾರೆ. “ಇರಾನ್ಗೆ ನಾಯಕನಾಗಲು ಬಯಸುವ ಪ್ರತಿಯೊಬ್ಬರೂ ಅಪಾಯದಲ್ಲಿದ್ದಾರೆ” ಎಂದು ಅವರು ಎಚ್ಚರಿಕೆ ನೀಡಿದರು. White House ನಲ್ಲಿ...
ವಾಷಿಂಗ್ಟನ್/ಮ್ಯಾಡ್ರಿಡ್: ಇರಾನ್ ವಿರುದ್ಧದ ಸೈನಿಕ ಕಾರ್ಯಾಚರಣೆಯಲ್ಲಿ ಸ್ಪೇನ್ ಸಹಕರಿಸಲು ಒಪ್ಪಿಕೊಂಡಿದೆ ಎಂದು ವೈಟ್ ಹೌಸ್ ಹೇಳಿಕೆ ನೀಡಿದ ಬೆನ್ನಲ್ಲೇ ಅಮೆರಿಕ ಮತ್ತು ಸ್ಪೇನ್ ನಡುವೆ ರಾಜತಾಂತ್ರಿಕ ಗೊಂದಲ ಉಂಟಾಗಿದೆ. ಆದರೆ ಈ ಹೇಳಿಕೆಯನ್ನು ಸ್ಪೇನ್ ವಿದೇಶಾಂಗ...
ಹೈದರಾಬಾದ್: ಉದಯಪುರದಲ್ಲಿ ಆಪ್ತರು ಹಾಗೂ ಕುಟುಂಬದವರ ಸಮ್ಮುಖದಲ್ಲಿ ಸರಳವಾಗಿ ಮದುವೆಯಾದ Rashmika Mandanna ಮತ್ತು Vijay Deverakonda ಇದೀಗ ಹೈದರಾಬಾದ್ನಲ್ಲಿ ಭವ್ಯ ಆರತಕ್ಷತೆ ಕಾರ್ಯಕ್ರಮ ಆಯೋಜಿಸಿದ್ದಾರೆ. ಎರಡು ಕುಟುಂಬಗಳ ಸಮೇತ ನಡೆದ ಈ ಸಮಾರಂಭದಲ್ಲಿ ದಕ್ಷಿಣ...
ಮಸ್ಕಟ್: ಒಮಾನ್ ಕರಾವಳಿಯಲ್ಲಿ ವ್ಯಾಪಾರಿ ಹಡಗುಗಳ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಮೂವರು ಭಾರತೀಯರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಪ್ರದೇಶದಾದ್ಯಂತ ನಡೆದ ದಾಳಿಯಲ್ಲಿ ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ....
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ Donald Trump ಅವರ ಹತ್ಯೆಗೆ ಇರಾನ್ ಸಂಚು ರೂಪಿಸಿದ್ದರಿಂದಲೇ ಟೆಹ್ರಾನ್ ಮೇಲೆ ದಾಳಿ ನಡೆಸಬೇಕಾಯಿತು ಎಂದು Pentagon ಬುಧವಾರ ಸಮರ್ಥಿಸಿಕೊಂಡಿದೆ. ಇರಾನ್ ಪರಮಾಣು ಅಸ್ತ್ರ ಹೊಂದುವುದನ್ನು ತಡೆಯಲು ದಾಳಿ ಮಾಡುತ್ತಿದ್ದೇವೆ ಎಂಬ...