ಬೆಂಗಳೂರು: ಭೂ ದಾಖಲೆಗಳನ್ನು ಪಡೆಯಲು ಇನ್ನು ಮುಂದೆ ಕಂದಾಯ ಕಚೇರಿಗಳ ಸುತ್ತಾಟ ಬೇಡ. ಮನೆಯಲ್ಲಿಯೇ ಕುಳಿತು ಆನ್ಲೈನ್ ಮೂಲಕ ದೃಢೀಕೃತ ಭೂ ದಾಖಲೆಗಳನ್ನು ಪಡೆಯಬಹುದಾದ ಜನಸ್ನೇಹಿ ಯೋಜನೆಯನ್ನು ಕಂದಾಯ ಇಲಾಖೆ ಜಾರಿಗೆ ತಂದಿದೆ. ಕಂಪ್ಯೂಟರ್ ಜ್ಞಾನವಿಲ್ಲದವರು...
ದುಬೈ: ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ನ ಸುಪ್ರೀಂ ಲೀಡರ್ Ali Khamenei ಹತ್ಯೆಯಾದ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿದೆ ಎಂಬ ವರದಿಗಳ ನಡುವೆ, ಇರಾನ್ ತನ್ನ ಪ್ರತಿದಾಳಿಗಳನ್ನು ತೀವ್ರಗೊಳಿಸಿದೆ. ಅರಬ್ ರಾಷ್ಟ್ರಗಳಲ್ಲಿ ಅಮೆರಿಕಕ್ಕೆ...
ಮಂಗಳೂರು: ಪಾಶ್ಚಿಮಾತ್ಯ ರಾಷ್ಟ್ರಗಳ ಯುದ್ಧ ಕಾರ್ಮೋಡದ ಹಿನ್ನೆಲೆ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತೀಯ ರಾಯಭಾರ ಕಚೇರಿಯು ಅನಿವಾಸಿ ಭಾರತೀಯರಿಗೆ ಮುಂಜಾಗ್ರತಾ ಎಚ್ಚರಿಕೆ ನೀಡಿದೆ. ಅನಿವಾರ್ಯ ಪರಿಸ್ಥಿತಿ ಉಂಟಾದರೆ ತಾಯ್ನಾಡಿಗೆ ಮರಳಲು ಸಿದ್ಧರಾಗಿರಿ ಎಂದು ಸೂಚಿಸಲಾಗಿದೆ....
ಬೆಂಗಳೂರು: “ಆಲಮಟ್ಟಿ ಅಣೆಕಟ್ಟು ಎತ್ತರವನ್ನು 519 ಮೀಟರ್ನಿಂದ 524 ಮೀಟರ್ಗೆ ಹೆಚ್ಚಿಸಲು ಅವಕಾಶ ನೀಡಬಾರದು ಎಂದು ಆಂಧ್ರ ಪ್ರದೇಶ ಸರ್ಕಾರ ಕೇಂದ್ರಕ್ಕೆ ಪತ್ರ ಬರೆದಿರುವುದು ಸರಿಯಲ್ಲ. ಈ ವಿಚಾರ ಸುಪ್ರೀಂ ಕೋರ್ಟ್ನಲ್ಲಿ ಇದ್ದರೂ ಯಾವುದೇ ತಡೆಯಾಜ್ಞೆ...
ಟೆಹ್ರಾನ್: Israel – United States ದಾಳಿಗಳ ಮಧ್ಯೆ ಇರಾನ್ನಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ ಎನ್ನಲಾಗಿದೆ. ತಜ್ಞರ ಸಭೆಯು Mojtaba Khamenei ಅವರನ್ನು ಇರಾನ್ನ ಹೊಸ ಸರ್ವೋಚ್ಛ ನಾಯಕನಾಗಿ ಆಯ್ಕೆ ಮಾಡಿದೆ ಎಂದು ವರದಿಗಳು...
ನವದೆಹಲಿ: United States ಮತ್ತು Israel ಇರಾನ್ ಮೇಲೆ ದಾಳಿ ನಡೆಸಿದ ಹಿನ್ನೆಲೆಯಲ್ಲಿ, ಇದಕ್ಕೆ ಪ್ರತಿಯಾಗಿ Iran ಕೊಲ್ಲಿ ರಾಷ್ಟ್ರಗಳ ಮೇಲೆ ದಾಳಿ ಮುಂದುವರಿಸಿರುವುದು ಜಾಗತಿಕ ಆತಂಕಕ್ಕೆ ಕಾರಣವಾಗಿದೆ. ಪ್ರಾಣಹಾನಿ ಹಾಗೂ ಆಸ್ತಿಪಾಸ್ತಿ ನಷ್ಟದ ಕುರಿತು...
ಫಿಬಾ ಬಾಸ್ಕೆಟ್ಬಾಲ್ ವರ್ಲ್ಡ್ ಕಪ್ 2027 ಏಷ್ಯನ್ ಕ್ವಾಲಿಫೈಯರ್ಸ್ನಲ್ಲಿ ಭಾಗವಹಿಸಿದ್ದ ಭಾರತೀಯ ಬಾಸ್ಕೆಟ್ಬಾಲ್ ತಂಡ ಪ್ರಸ್ತುತ ದೋಹಾದಲ್ಲಿ ಸಿಲುಕಿಕೊಂಡಿದೆ. ಪ್ರಾದೇಶಿಕ ಜಿಯೋಪಾಲಿಟಿಕಲ್ ಉದ್ವಿಗ್ನತೆ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ವಾಯುಪ್ರದೇಶ ಮತ್ತು ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ತಂಡದ...
ಬೆಂಗಳೂರು: ಫೋನ್ ಕದ್ದಾಲಿಕೆ ಆರೋಪ ಹಾಗೂ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆ ಸಿಎಂ Siddaramaiah ಸ್ಪಷ್ಟನೆ ನೀಡಿದ್ದು, “ಡಿಕೆಶಿ ಹಾಗೂ ನನ್ನದು ಹಾಲು-ಜೇನಿನಂತಹ ಸಂಬಂಧ. ಯಾರಿಗೂ ಹುಳಿ ಹಿಂಡೋಕಾಗಲ್ಲ” ಎಂದು ತಿರುಗೇಟು ನೀಡಿದ್ದಾರೆ. ಬಿಜೆಪಿ–ಜೆಡಿಎಸ್ ವಿರುದ್ಧ...
ನವದೆಹಲಿ: ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿವೆ ಎಂಬ ಆರೋಪಗಳ ನಡುವಲ್ಲಿ ಇರಾನ್ನ ಇಸ್ಫಹಾನ್ ಪ್ರಾಂತ್ಯದಲ್ಲಿರುವ ನಟಾಂಜ್ ಪರಮಾಣು ಸೌಲಭ್ಯಕ್ಕೆ ಸಂಭವಿಸಿದ ಹಾನಿಯ ಉಪಗ್ರಹ ಚಿತ್ರಗಳು ಹೊರಬಿದ್ದಿವೆ. Agence France-Presse (AFP) ಮಾರ್ಚ್ 1 ಮತ್ತು...
ಕೀವ್: ಮಧ್ಯಪ್ರಾಚ್ಯದಲ್ಲಿ Israel–Iran ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆ, ಇರಾನ್ ಡ್ರೋನ್ ಮತ್ತು ಕ್ಷಿಪಣಿ ಬೆದರಿಕೆ ಎದುರಿಸುತ್ತಿರುವ ಗಲ್ಫ್ ರಾಷ್ಟ್ರಗಳಿಗೆ ಸಹಾಯ ನೀಡಲು Ukraine ಮುಂದಾಗಿದೆ. ಆದರೆ ಈ ನೆರವಿಗೆ ಒಂದು ಪ್ರಮುಖ ಷರತ್ತು ವಿಧಿಸಲಾಗಿದೆ. ಉಕ್ರೇನ್...