ಬೆಂಗಳೂರು, ಫೆಬ್ರವರಿ 13: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ Shakti Scheme ಅಡಿ ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಇನ್ನುಮುಂದೆ ಆಧಾರ್ ಕಾರ್ಡ್ ಬದಲಾಗಿ ಸ್ಮಾರ್ಟ್ ಕಾರ್ಡ್ ಕಡ್ಡಾಯವಾಗಲಿದೆ. ಈ ಕುರಿತು ಮುಖ್ಯಮಂತ್ರಿ Siddaramaiah ನೇತೃತ್ವದಲ್ಲಿ ಗುರುವಾರ...
ದೇವನಹಳ್ಳಿ, ಫೆಬ್ರವರಿ 13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ. ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಳು ಮಂದಿ ಮೃತಪಟ್ಟಿದ್ದಾರೆ. ಹೊಸಕೋಟೆ–ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್, ಬೈಕ್...
ಚಿಕ್ಕಬಳ್ಳಾಪುರ: ಕೆಂಪು ಗುಲಾಬಿ ಕಂಡರೆ ಯಾರಿಗೇನು ಇಷ್ಟವಾಗಲ್ಲ ಹೇಳಿ! ಫೆಬ್ರವರಿ 14ರ Valentine’s Day ಸಮೀಪಿಸುತ್ತಿದ್ದಂತೆ ರೆಡ್ ರೋಸ್ಗಳಿಗೆ ಭಾರೀ ಬೇಡಿಕೆ ಏರಿಕೆಯಾಗಿದೆ. ಪ್ರೀತಿಯನ್ನು ವ್ಯಕ್ತಪಡಿಸಲು ಪ್ರೇಮಿಗಳು ಮೊದಲು ಆಯ್ಕೆಮಾಡುವ ಹೂವೇ ಕೆಂಪು ಗುಲಾಬಿ. ಇದೇ...
ಬೆಂಗಳೂರು: BMS College of Engineering ವತಿಯಿಂದ ಯುವಕ ಸಂಘದ ಕ್ಯಾಂಪಸ್–2 ಕಮ್ಯೂನಿಟಿ ಯೋಜನೆ ಅಡಿಯಲ್ಲಿ ವಿಜ್ಞಾನ ಮಾದರಿಗಳ ಅಂತಿಮ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಕಾಲೇಜು ಆವರಣದಲ್ಲಿ ಭರ್ಜರಿಯಾಗಿ ಆಯೋಜಿಸಲಾಯಿತು. ಕಳೆದ 8 ತಿಂಗಳುಗಳಿಂದ ಸರ್ಕಾರಿ...
ಢಾಕಾ (ಬಾಂಗ್ಲಾದೇಶ): ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಯಲ್ಲಿ ತಾರಿಖ್ ರೆಹಮಾನ್ ನೇತೃತ್ವದ ಬಾಂಗ್ಲಾದೇಶ ನ್ಯಾಷನಲ್ ಪಾರ್ಟಿ (ಬಿಎನ್ಪಿ) ಭರ್ಜರಿ ಗೆಲುವು ಸಾಧಿಸಿದೆ. ಸಂಸತ್ತಿನ ಒಟ್ಟು 300 ಸ್ಥಾನಗಳ ಪೈಕಿ 299 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಎನ್ಪಿ 212...
ಮುಂಬೈ: ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ (Vijay Mallya) ನ್ಯಾಯಾಲಯದ ಪ್ರಕ್ರಿಯೆಗಳಲ್ಲಿ ಹಾಜರಾಗದ ಹಿನ್ನೆಲೆ, ಮುಂದಿನ ವಿಚಾರಣೆಯಲ್ಲಿಯೂ ಇದೇ ರೀತಿಯ ವರ್ತನೆ ತೋರಿದರೆ ಯಾವುದೇ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಕಠಿಣ...
ಟಿ20 ವಿಶ್ವಕಪ್ ಟೂರ್ನಿಯ ಬಹು ನಿರೀಕ್ಷಿತ ಭಾರತ–ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯ ಫೆಬ್ರವರಿ 15ರಂದು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿದೆ. ಶಿವರಾತ್ರಿ ಹಬ್ಬದಂದೇ ನಡೆಯಲಿರುವ ಈ ನಿರ್ಣಾಯಕ ಸಮರಕ್ಕಾಗಿ ಎರಡೂ ತಂಡಗಳು ಭರ್ಜರಿ ಸಿದ್ಧತೆಯಲ್ಲಿ ತೊಡಗಿವೆ. ಸೂರ್ಯಕುಮಾರ್ ಯಾದವ್...
ಹೊಸದಿಲ್ಲಿ: ಪರಿಸರ ಪರವಾನಿಗೆಗೆ ಸಂಬಂಧಿಸಿದ ರಿಟ್ ಅರ್ಜಿಯ ವಿಚಾರಣೆ ವೇಳೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಜೈರಾಮ್ ರಮೇಶ್ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. “ಇದೆಲ್ಲವನ್ನೂ ನೀವು ಕೇವಲ ಮಾಧ್ಯಮ ಪ್ರಚಾರಕ್ಕಾಗಿ ಮಾಡುತ್ತಿದ್ದೀರಾ?”...
ಬೆಂಗಳೂರು: ತನಗೆ ಹಾಗೂ ಸ್ನೇಹಿತೆಯಾಗಿರುವ ನಟಿಗೆ ಉದ್ಯಮಿ ಅರವಿಂದ್ ರೆಡ್ಡಿಯ ಕಾಲು ಹಿಡಿಯುವಂತೆ ಎಚ್ಎಎಲ್ ಠಾಣೆಯ ಇನ್ಸ್ಪೆಕ್ಟರ್ ಬೆದರಿಸಿದ್ದಾರೆ ಎಂದು ಆರೋಪಿಸಿ ಬಿ.ಕೆ. ವೈಶಾಕ್ ಕರ್ನಾಟಕ ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಉದ್ಯಮಿ ಅರವಿಂದ್ ರೆಡ್ಡಿಗೆ...
ಮುಂಬೈ: ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ‘ಮ್ಯೂಸಿಕಲ್ ರೋಡ್’ ಅನ್ನು ಮುಂಬೈ ಕರಾವಳಿ ರಸ್ತೆಯಲ್ಲಿ ನಿರ್ಮಿಸಲಾಗಿದೆ. ಈ ವಿಶೇಷ ರಸ್ತೆಯನ್ನು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬುಧವಾರ ಉದ್ಘಾಟಿಸಿದರು. ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಸಹ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಬೃಹನ್ಮುಂಬೈ...