ರಾಮನಗರ, ಫೆಬ್ರವರಿ 08:ಕನಕಪುರ ತಾಲ್ಲೂಕಿನಲ್ಲಿ ಕಾಡಾನೆಗಳ (Wild Elephant) ಹಾವಳಿ ಮುಂದುವರಿದಿದ್ದು, ತಾಲೂಕಿನ ಕಾಡುಶಿವನಹಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುಮಾರು 40 ಕಾಡಾನೆಗಳು ಏಕಕಾಲದಲ್ಲಿ ಕಾಣಿಸಿಕೊಂಡಿರುವುದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ತಮಿಳುನಾಡು ಅರಣ್ಯ ಪ್ರದೇಶದಿಂದ ಬನ್ನೇರುಘಟ್ಟ ವನ್ಯಜೀವಿ...
ಬೆಂಗಳೂರು–ಮಂಗಳೂರು ನಡುವೆ ಸಂಚರಿಸುತ್ತಿರುವ ವಂದೇ ಭಾರತ್ ಎಕ್ಸ್ಪ್ರೆಸ್ ರೈಲನ್ನು ಕಾರವಾರವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ಪ್ರಯತ್ನಿಸಲಿದೆ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಶನಿವಾರ ದಾಂಡೇಲಿ ರೈಲ್ವೆ ನಿಲ್ದಾಣದಲ್ಲಿ ದಾಂಡೇಲಿ–ಅಳ್ನಾವರ...
ಹೈದರಾಬಾದ್, ಫೆಬ್ರವರಿ 08: 2026ರ ಟಿ20 ವಿಶ್ವಕಪ್ನ ಬ್ರಾಂಡ್ ರಾಯಭಾರಿಯಾಗಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಶನಿವಾರ ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ–ಯುಎಸ್ಎ ಪಂದ್ಯವನ್ನು ವೀಕ್ಷಿಸಿದರು. ಪಂದ್ಯಕ್ಕೂ ಮುನ್ನ ಐಸಿಸಿ ಅಧ್ಯಕ್ಷ ಜಯ್...
ಹಾಸನ, ಫೆಬ್ರವರಿ 08: ನೆರವಿಗಾಗಿ ಸಹಾಯವಾಣಿ 112ಕ್ಕೆ ಕರೆ ಮಾಡಿದ್ದ ಮಹಿಳೆಯ ಮೇಲೆ ಪೊಲೀಸ್ ಸಿಬ್ಬಂದಿಯೇ ಗರಂ ಆಗಿ ರೇಗಾಡಿರುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಪತಿ ಮನೆಯವರ ಕಿರುಕುಳಕ್ಕೆ ಒಳಗಾಗಿದ್ದ ಅರ್ಪಿತಾ...
ಪುತ್ತೂರು: ಮುಖ್ಯಮಂತ್ರಿ ಸಿದ್ದರಾಮಯ್ಯರ ಆಪ್ತ ವಲಯದಲ್ಲೇ ಗುರುತಿಸಿಕೊಂಡಿದ್ದ ಪುತ್ತೂರು ಶಾಸಕ ಅಶೋಕ್ ರೈ ಅವರ ಇತ್ತೀಚಿನ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಿಎಂ ಸಿದ್ದರಾಮಯ್ಯರನ್ನು ಮನವೊಲಿಸಿ ಪುತ್ತೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರು...
ಬೆಂಗಳೂರು: ನಮ್ಮ ಮೆಟ್ರೋ (Namma Metro) ಪ್ರಯಾಣ ದರ ನಾಳೆಯಿಂದ ಏರಿಕೆಯಾಗುತ್ತಾ ಅಥವಾ ಯಥಾಸ್ಥಿತಿಯಲ್ಲಿ ಮುಂದುವರೆಯುತ್ತಾ ಎಂಬ ಪ್ರಶ್ನೆಗೆ ಇನ್ನೂ ಅಧಿಕೃತ ಸ್ಪಷ್ಟನೆ ಸಿಕ್ಕಿಲ್ಲ. ಮೆಟ್ರೋ ದರ ಏರಿಕೆಗೆ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ತಡೆ ನೀಡಿದೆ...
ಬಳ್ಳಾರಿ, ಫೆಬ್ರವರಿ 08: ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಉತ್ಖನನ (Excavation) ಕಾರ್ಯದ ವೇಳೆ ಪ್ರಾಗೈತಿಹಾಸಿಕ ಕಾಲಕ್ಕೆ ಸೇರಿದ ಎರಡು ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ. ಈ ಮಹತ್ವದ ಉತ್ಖನನವನ್ನು...
ನವದೆಹಲಿ: ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಹೊಸ ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಕಾಲಿಟ್ಟಿರುವ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಕೇಂದ್ರ ಹಣಕಾಸು...
ದಿಸ್ಪುರ್: ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಅವರ ಪಾಕಿಸ್ತಾನದೊಂದಿಗಿನ ಸಂಪರ್ಕದ (Gaurav Gogoi Pak link) ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯಕ್ಕೆ (Ministry of Home Affairs) ಕಳುಹಿಸಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ...
ವಾಷಿಂಗ್ಟನ್: ಗಲ್ವಾನ್ ಘರ್ಷಣೆಯ (Galwan Clash) ಕೇವಲ ಒಂದು ವಾರದ ಬಳಿಕ ಚೀನಾ (China) ರಹಸ್ಯವಾಗಿ ಅಣ್ವಸ್ತ್ರ ಸ್ಫೋಟ ಪರೀಕ್ಷೆ (Nuclear Explosive Test) ನಡೆಸಿದ್ದ ಸ್ಫೋಟಕ ವಿಚಾರ ಇದೀಗ ಬಹಿರಂಗವಾಗಿದೆ. ಜಿನೀವಾದಲ್ಲಿ ನಡೆದ ವಿಶ್ವಸಂಸ್ಥೆಯ...