ಕೀವ್: ರಷ್ಯಾ–ಉಕ್ರೇನ್ ನಡುವಿನ ಸುಧೀರ್ಘ ಯುದ್ಧಕ್ಕೆ ಅಂತ್ಯಹಾಡುವ ಉದ್ದೇಶದಿಂದ ಅಮೆರಿಕ ಮಧ್ಯಸ್ಥಿಕೆಯಲ್ಲಿ ಶಾಂತಿ ಮಾತುಕತೆಗಳು ನಡೆಯುತ್ತಿರುವ ನಡುವೆಯೇ, ಯುದ್ಧದ ತೀವ್ರತೆ ಮಾತ್ರ ಕಡಿಮೆಯಾಗಿಲ್ಲ. ರಷ್ಯಾ ಮತ್ತೆ ಉಕ್ರೇನ್ನ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿಗಳನ್ನು ಮುಂದುವರೆಸಿರುವುದು...
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಹಾಗೂ ಸೂಡೂರು ಗೇಟ್ ಸಮೀಪ ಭಾನುವಾರ ಭಾರೀ ಅವಘಡವೊಂದು ಸಂಭವಿಸಿದೆ. ಖಾಸಗಿ ಸ್ಲೀಪರ್ ಬಸ್ವೊಂದು ಧಗಧಗನೆ ಹೊತ್ತಿ ಉರಿದು ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ ಎಲ್ಲಾ...
ಕೊಲಂಬೊ (ಶ್ರೀಲಂಕಾ): ಶ್ರೀಲಂಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook) ಅಬ್ಬರದ ಬ್ಯಾಟಿಂಗ್ ಮೂಲಕ ಕ್ರಿಕೆಟ್ ಅಭಿಮಾನಿಗಳನ್ನು ಬೆರಗುಗೊಳಿಸಿದ್ದಾರೆ. ಕೊಲಂಬೊದ ಐತಿಹಾಸಿಕ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ...
ಪುಣೆ ಜಿಲ್ಲೆಯ ಬಾರಾಮತಿ ಬಳಿಯಲ್ಲಿ ಬುಧವಾರ ಬೆಳಗ್ಗೆ ನಡೆದ ಭೀಕರ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೃತಪಟ್ಟಿದ್ದಾರೆ. ಅವರೊಂದಿಗೆ ಇರುವ ಭದ್ರತಾ ಸಿಬ್ಬಂದಿ ಮತ್ತು ವಿಮಾನ ಸಹಯೋಗಿಗಳು ಸೇರಿದಂತೆ ಒಟ್ಟು 6 ಜನರ...
ಬೆಂಗಳೂರು: ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಅವರ ಮನೆ ಮುಂದೆ ಪೋಸ್ಟರ್ ಅಂಟಿಸಿರುವ ಪ್ರಕರಣ ವಿಧಾನಸಭೆಯಲ್ಲಿ ಭಾರೀ ಚರ್ಚೆಗೆ ಕಾರಣವಾಯಿತು. ಈ ವಿಚಾರ ಶೂನ್ಯವೇಳೆಯಲ್ಲಿ ಪ್ರಸ್ತಾಪವಾಗಿದ್ದು, ಪೋಸ್ಟರ್ ಅಂಟಿಸಿದವರ...
ಉಡುಪಿ: ಜಿಲ್ಲೆಯ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ನಿವೃತ್ತ ಯೋಧನಿಗೆ ನಡೆದ ಅವಮಾನ ಭಾರೀ ಚರ್ಚೆಗೆ ಕಾರಣವಾಗಿದೆ. ರಾಷ್ಟ್ರೀಯ ಹೆದ್ದಾರಿ–66ರಲ್ಲಿರುವ ಸಾಸ್ತಾನ ಟೋಲ್ ಪ್ಲಾಜಾದಲ್ಲಿ ವ್ಹೀಲ್ಚೇರ್ನಲ್ಲಿ ಸಂಚರಿಸುತ್ತಿದ್ದ ನಿವೃತ್ತ ಆರ್ಮಿ ಕಮಾಂಡರ್ ಶ್ಯಾಮರಾಜ್ ಅವರಿಗೆ ಟೋಲ್ ಸಿಬ್ಬಂದಿ...
ಬೆಂಗಳೂರು: ಸುಮಾರು ಇಪ್ಪತ್ತು ವರ್ಷಗಳ ಕಾಲ ರಸ್ತೆಗಾಗಿ ನಡೆದ ಕಾನೂನು ಹೋರಾಟದಲ್ಲಿ ಕೊನೆಗೂ ಕಸ್ತೂರಿ ಬಡಾವಣೆಯ ನಿವಾಸಿಗಳಿಗೆ ಹೈಕೋರ್ಟ್ನಲ್ಲಿ ಜಯ ದೊರೆತಿದೆ. ರಾಜಗೋಪಾಲನಗರ ಮತ್ತು ಲಗ್ಗೆರೆ ನಡುವಿನ ಈ ಬಡಾವಣೆಯ ಪ್ರಮುಖ ಸಂಪರ್ಕ ರಸ್ತೆಯನ್ನು ಅತಿಕ್ರಮಿಸಿಕೊಂಡಿದ್ದ...
ರಾಮನಗರ: ಕಾಂಗ್ರೆಸ್ ಪಕ್ಷವು ಜನಪರವಾಗಿ ಆಡಳಿತ ನಡೆಸುತ್ತಿರುವುದರಿಂದ 2028ರ ವಿಧಾನಸಭಾ ಚುನಾವಣೆಯಲ್ಲೂ ಜನ ಆಶೀರ್ವಾದ ಮಾಡಲಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರುನಲ್ಲಿ ಮಾತನಾಡಿದ ಅವರು, “ಎಲ್ಲರೂ ಅಧಿಕಾರದ ಕನಸು ಕಾಣುತ್ತಾರೆ. ಆದರೆ...
ಬೆಂಗಳೂರು, ಜ.27: ರಾಜ್ಯದಲ್ಲಿರುವ ಸುಮಾರು 6 ಸಾವಿರ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಅವರ ಹೆಸರಿಡಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಘೋಷಿಸಿದರು. ಇದು ಕಾಂಗ್ರೆಸ್ ಪಕ್ಷದ...
ಬೆಂಗಳೂರು: ಫ್ರೀಡಂ ಪಾರ್ಕ್ನಲ್ಲಿ ಜಿ ರಾಮ್ ಜಿ ಯೋಜನೆ ವಿರುದ್ಧ ಕಾಂಗ್ರೆಸ್ ಪಕ್ಷ ನಡೆಸಿದ ಪ್ರತಿಭಟನೆಯ ವೇಳೆ ಗಮನ ಸೆಳೆದ ಕ್ಷಣವೊಂದು ಎದುರಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (ಡಿಕೆಶಿ) ಅವರ...