ತಿರುವನಂತಪುರಂ (ಕೇರಳ): ತಿರುವನಂತಪುರಂ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿಯ ಐತಿಹಾಸಿಕ ಗೆಲುವಿನ ಬಳಿಕ ರಾಜ್ಯಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ, ಕೇರಳದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಹಾಗೂ ಮೂರು ಅಮೃತ ಭಾರತ್ ಎಕ್ಸ್ಪ್ರೆಸ್...
ಬೆಂಗಳೂರು: ಸಾಲು ಸಾಲು ರಜೆಗಳ ಹಿನ್ನೆಲೆ ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಜನರು ಮುಗಿಬಿದ್ದಿದ್ದು, ಈ ಪರಿಸ್ಥಿತಿಯನ್ನು ಬಂಡವಾಳ ಮಾಡಿಕೊಂಡ ಖಾಸಗಿ ಬಸ್ ಮಾಲೀಕರು ಮನಬಂದಂತೆ ಟಿಕೆಟ್ ದರ ಹೆಚ್ಚಿಸಿ ಪ್ರಯಾಣಿಕರನ್ನು ಸುಲಿಗೆಗೆ ಒಳಪಡಿಸುತ್ತಿದ್ದಾರೆ....
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಅಪರಾಧ ಸಾಬೀತುಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ವಿಶೇಷ ತನಿಖಾ ತಂಡಕ್ಕೆ (SIT) ಸರ್ಕಾರದಿಂದ ಭಾರೀ ಗೌರವ ಲಭಿಸಿದೆ. ಪ್ರಕರಣವನ್ನು ಯಶಸ್ವಿಯಾಗಿ ತನಿಖೆ ನಡೆಸಿದ ಪೊಲೀಸ್...
ಬೆಂಗಳೂರು, ಜನವರಿ 23: ಭಾರತದ ಆರ್ಥಿಕತೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಟೀಕೆಗಳ ನಡುವೆಯೇ, ದಾವೋಸ್ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ (World Economic Forum) ಸಭೆಯಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ (Zaid Khan) ಅವರು ‘ಬನಾರಸ್’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದು, ಇದೀಗ ‘ಕಲ್ಟ್’ ಹೆಸರಿನ ಹೊಸ ಸಿನಿಮಾದ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ....
ಬೆಂಗಳೂರು: ಚಂದ್ರ (Moon) ಎಂದರೆ ಕೇವಲ ಆಕಾಶದಲ್ಲಿನ ಒಂದು ಗ್ರಹವಲ್ಲ, ಅದು ಮಾನವನ ಭಾವನೆ, ಕಾವ್ಯ, ಪ್ರೀತಿ ಮತ್ತು ಕುತೂಹಲದ ಪ್ರತೀಕ. ಮಗುವಿಗೆ ಊಟ ಮಾಡಿಸಲು ತಾಯಿಗೆ ಬೇಕಾಗುವ ಚಂದಮಾಮ, ಪ್ರೇಯಸಿಯ ಸೌಂದರ್ಯ ವರ್ಣಿಸಲು ಪ್ರಿಯಕರನಿಗೆ...
ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗಳಿಗೆ ಸಂಬಂಧಿಸಿದಂತೆ ಮಹತ್ವದ ತೀರ್ಪು ನೀಡಿರುವ ಕರ್ನಾಟಕ ಹೈಕೋರ್ಟ್, ನಿಯಮಗಳನ್ನು ರೂಪಿಸದ ಹೊರತು ಬೈಕ್ ಟ್ಯಾಕ್ಸಿ ಬಳಸುವಂತಿಲ್ಲ ಎಂದು ಹೇಳಿದ್ದ ಏಕಸದಸ್ಯ ಪೀಠದ ಆದೇಶವನ್ನು ರದ್ದುಗೊಳಿಸಿದೆ. ಇದರೊಂದಿಗೆ, ದ್ವಿಚಕ್ರ ವಾಹನಗಳನ್ನು...
ಹುಬ್ಬಳ್ಳಿ, ಜನವರಿ 22: ಜಿಲ್ಲೆಯ ಮರಾಠಗಲ್ಲಿಯಲ್ಲಿ ಇರುವ ಪ್ರತಿಷ್ಠಿತ ಮೆಟ್ರೋ ಮಾಲ್ (Metro Mall) ನಲ್ಲಿ ಗುರುವಾರ ಮಧ್ಯರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ, 60ಕ್ಕೂ ಅಧಿಕ ಅಂಗಡಿಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಅವಘಡದಲ್ಲಿ ಯಾವುದೇ ಪ್ರಾಣಹಾನಿ...
ವಾಷಿಂಗ್ಟನ್, ಜನವರಿ 23: ಇರಾನ್ ವಿರುದ್ಧ ಮತ್ತೆ ಕಠಿಣ ಸ್ವರದಲ್ಲಿ ಮಾತನಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, “ಇರಾನ್ ಕಡೆಗೆ ನಮ್ಮ ಸೈನಿಕರ ದೊಡ್ಡ ಪಡೆ ಸಾಗುತ್ತಿದೆ” ಎಂದು ಹೊಸ ಎಚ್ಚರಿಕೆ ನೀಡಿದ್ದಾರೆ. ಈ ಪ್ರದೇಶದಲ್ಲಿ...
ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆ ತೆರಳುತ್ತಿದ್ದ ಭಕ್ತನ ಮೇಲೆ ದಾಳಿ ನಡೆಸಿ ಸಾವಿಗೆ ಕಾರಣವಾಗಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆಯ ಕಾರ್ಯಾಚರಣೆಯಲ್ಲಿ ಸೆರೆಯಾಗಿದೆ. ಈ ಘಟನೆ ಜಿಲ್ಲೆಯಲ್ಲಿ ಆತಂಕ ಮೂಡಿಸಿದ್ದರೆ, ಚಿರತೆ...