ಬೆಂಗಳೂರು: ರೆನುಕಾ ಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರಾ ಗೌಡ, ನಾಗರಾಜು ಹಾಗೂ ಲಕ್ಷ್ಮಣ್ ಅವರಿಗೆ ಜೈಲಿನಲ್ಲಿ ನೀಡಲಾಗುತ್ತಿದ್ದ ಮನೆ ಊಟ ಸೌಲಭ್ಯಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಕಾನೂನಿಗೆ ಎಲ್ಲರೂ ಸಮಾನ...
ಬೆಂಗಳೂರು, ಜನವರಿ 20: ಸೈಬರ್ ವಂಚನೆ ಪ್ರಕರಣಗಳು ದಿನೇದಿನೇ ಹೆಚ್ಚುತ್ತಿದ್ದು, ಕೋಟಿ ಕೋಟಿ ರೂಪಾಯಿ ಹಣ ವಂಚಕರ ಪಾಲಾಗುತ್ತಿರುವ ಘಟನೆಗಳು ಸಾಮಾನ್ಯವಾಗುತ್ತಿವೆ. ಆದರೆ ವಂಚನೆಗೆ ಒಳಗಾದವರು ಸಮಯ ಕಳೆದುಕೊಳ್ಳದೇ ತಕ್ಷಣ ದೂರು ದಾಖಲಿಸಿದರೆ ಕಳೆದುಕೊಂಡ ಹಣವನ್ನು...
ಬೀದರ್: ದಾರಿ ಬಿಡದ ವಿಚಾರಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನ ಮೇಲೆ ಬೈಕ್ ಸವಾರ ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ಬೀದರ್ ತಾಲೂಕಿನ ಕಮಠಾಣ (Kamthana) ಗ್ರಾಮದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಬಸ್...
ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಸುಲಭವಾಗಿ ಸಿಗುವ ಸ್ಥಾನವಲ್ಲ. ನಮ್ಮಣ್ಣ ಡಿ.ಕೆ. ಶಿವಕುಮಾರ್ ಅವರ ಹಣೆಯಲ್ಲಿ ಬರೆದಿದ್ದರೆ ಅವರು ಖಂಡಿತ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಡಿಕೆ ಶಿವಕುಮಾರ್ ಅವರ ಸಹನೆ,...
ನವದೆಹಲಿ: ಭಾರತೀಯ ಜನತಾ ಪಕ್ಷದ (BJP) ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ (Nitin Nabin) ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. 1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ನಬಿನ್, ಕೇವಲ 45ನೇ...
ನವದೆಹಲಿ, ಜನವರಿ 20: ಕಳೆದ ಬಜೆಟ್ನಲ್ಲಿ ಮಧ್ಯಮ ವರ್ಗಕ್ಕೆ ಭರ್ಜರಿ ಟ್ಯಾಕ್ಸ್ ರಿಲೀಫ್ ನೀಡಿದ್ದ ಕೇಂದ್ರ ಸರ್ಕಾರ, ಮುಂಬರುವ ಯೂನಿಯನ್ ಬಜೆಟ್ನಲ್ಲಿ (Union Budget) ಇನ್ನೊಂದು ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ವರದಿಗಳ ಪ್ರಕಾರ,...
ಮುಂಬೈ: ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರ ಭದ್ರತಾ ವಾಹನ ಮುಂಬೈನ ಜುಹು ಪ್ರದೇಶದಲ್ಲಿ ಸೋಮವಾರ ರಾತ್ರಿ ಅಪಘಾತಕ್ಕೀಡಾಗಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಒಬ್ಬರು ಆಟೋರಿಕ್ಷಾ ಚಾಲಕರಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಅಪಘಾತದ ಸಮಯದಲ್ಲಿ ನಟ...
ನವದೆಹಲಿ: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ನಿರಂತರ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ 35 ವರ್ಷದ ಸೈನಾ, ಇನ್ಮುಂದೆ ಸ್ಪರ್ಧಾತ್ಮಕ ಬ್ಯಾಡ್ಮಿಂಟನ್ ಟೂರ್ನಿಗಳಲ್ಲಿ ಕಣಕ್ಕಿಳಿಯುವುದಿಲ್ಲ ಎಂದು...
ಉಡುಪಿ: ಇನ್ಮುಂದೆ ಉಡುಪಿ (Udupi) ಶ್ರೀಕೃಷ್ಣ ಮಠಕ್ಕೆ (Shri Krishna Mutt) ದರ್ಶನಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಸಾಂಪ್ರದಾಯಿಕ ಉಡುಗೆಯಲ್ಲಿ ಬರಬೇಕಾಗಿದೆ. ಮಠದ ನೂತನ ಪರ್ಯಾಯ ಸ್ವಾಮಿಗಳ ಆದೇಶದಂತೆ, ಶ್ರೀಕೃಷ್ಣ ಮಠದಲ್ಲಿ ಕಟ್ಟುನಿಟ್ಟಿನ ವಸ್ತ್ರಸಂಹಿತೆ (Dress...
ಹೈದರಾಬಾದ್: ಕರ್ತವ್ಯ ಮುಗಿದ ಬಳಿಕವೂ ಮಾನವೀಯತೆ ಮೆರೆಯುವ ಪೊಲೀಸ್ ಕಾನ್ಸ್ಟೆಬಲ್ರೊಬ್ಬರ ಕಾರ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಆಂಧ್ರಪ್ರದೇಶದ ಕಾಕಿನಾಡ–ಸಮರ್ಲಕೋಟ ರಸ್ತೆಯಲ್ಲಿ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿಕೊಂಡಿದ್ದ ಅಂಬುಲೆನ್ಸ್ಗೆ, ತಮ್ಮ ಪುಟ್ಟ ಮಗುವನ್ನು ಕೈಯಲ್ಲಿ ಹಿಡಿದುಕೊಂಡೇ...