ಬೆಂಗಳೂರು: “ಮನುಷ್ಯ ಧರ್ಮವನ್ನು ಮೂಲವಾಗಿಟ್ಟುಕೊಂಡು ಮೈಸೂರು ಅರಸರು ಹಾಗೂ ಅವರ ವಂಶಸ್ಥರು ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಜಾತ್ಯಾತೀತ, ಧರ್ಮಾತೀತವಾಗಿ ಕರ್ನಾಟಕವನ್ನು ಕಟ್ಟಿದ ಇತಿಹಾಸ ಅರಸು ಸಮುದಾಯಕ್ಕಿದೆ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು....
ಬೆಂಗಳೂರು: ಬಿಎಂಟಿಸಿ ಬಸ್ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದ್ದ ಈಶಾನ್ಯ ಭಾರತದ ಮೂಲದ ಯುವಕನಿಗೆ ಕಂಡಕ್ಟರ್ ಕಪಾಳಮೋಕ್ಷ ಮಾಡಿದ ಘಟನೆ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಘಟನೆ ದೇವನಹಳ್ಳಿ–ಮೆಜೆಸ್ಟಿಕ್ ಮಾರ್ಗದ ಬಸ್ನಲ್ಲಿ ನಡೆದಿದ್ದು, ಟಿಕೆಟ್...
ಬೆಂಗಳೂರು: ವೇಗವಾಗಿ ವಿಸ್ತರಿಸುತ್ತಿರುವ ಬೆಂಗಳೂರು ನಗರವನ್ನು ಒಂದೇ ಸಂಸ್ಥೆಯಿಂದ ನಿರ್ವಹಣೆ ಕಷ್ಟ ಎಂಬ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊಸ ಹೆಜ್ಜೆ ಇಟ್ಟಿದೆ. ಸೆಪ್ಟೆಂಬರ್ 2 ರಿಂದ ಬಿಬಿಎಂಪಿ ಬದಲಾಗಿ ಗ್ರೇಟರ್ ಬೆಂಗಳೂರು ಆಡಳಿತ ಜಾರಿಗೆ ಬರುತ್ತಿದೆ....
ಬೆಂಗಳೂರು: ಐಪಿಎಲ್ನ 2008ರ “ಸ್ಲ್ಯಾಪ್ ಗೇಟ್” ಪ್ರಕರಣದ ವಿಡಿಯೋವನ್ನು ಮತ್ತೆ ಬಹಿರಂಗಪಡಿಸಿದ ಲಲಿತ್ ಮೋದಿ ವಿರುದ್ಧ ಮಾಜಿ ಕ್ರಿಕೆಟಿಗ ಶ್ರೀಶಾಂತ್ ಅವರ ಪತ್ನಿ ಭುವನೇಶ್ವರಿ ಅವರು ಕಿಡಿಕಾರಿದ್ದಾರೆ. “ಇದು ಮಕ್ಕಳಿಗೆ ನೋವುಂಟು ಮಾಡುತ್ತದೆ. ನೀವು ಹಳೆಯ...
ಮೈಸೂರು: ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, “ಹಿಂದೂ ದೇವಾಲಯಗಳನ್ನು ಟಾರ್ಗೆಟ್ ಮಾಡಬೇಡಿ” ಎಂಬ ಸಂದೇಶ ನೀಡಿದ್ದಾರೆ. ದೇವಾಲಯದ ಬಳಿ ಪ್ರಾರ್ಥನೆ...
ಬೆಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಇಂದು ಧರ್ಮಸ್ಥಳ ಸತ್ಯ ಯಾತ್ರೆ ಆಯೋಜಿಸಲಾಗಿದೆ....
ಬೆಂಗಳೂರು: ದಸರಾ ಉದ್ಘಾಟನೆ ವಿಷಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ, ಬೆಂಗಳೂರಿನ ಕೆಂಗೇರಿಯ ರಾಘವೇಂದ್ರ ಸ್ವಾಮಿ ಮಠದ ಅರ್ಚಕ ಗುರುರಾಜ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. 🎙️ ಸುದ್ದಿ...
ಬೆಂಗಳೂರು: ಚಾಮುಂಡಿಬೆಟ್ಟ ಹಾಗೂ ಡಿಕೆ ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹಾಗೂ ಅವಹೇಳನಕಾರಿ ಪೋಸ್ಟ್ ಹಂಚಿದ್ದಕ್ಕಾಗಿ ಜೆಡಿಎಸ್ ಪಕ್ಷದ ಸೋಶಿಯಲ್ ಮೀಡಿಯಾ ನಿರ್ವಹಣಾ ಸಿಬ್ಬಂದಿಗಳ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ....
ಬೆಂಗಳೂರು: ಆನ್ಲೈನ್ ಹಾಗೂ ಆಫ್ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿತರಾಗಿರುವ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ, ಇನ್ಫೋರ್ಸ್ಮೆಂಟ್ ಡೈರೆಕ್ಟೊರೇಟ್ (ಇ.ಡಿ) ಅಧಿಕಾರಿಗಳ ವಿರುದ್ಧ ತೀವ್ರ ಆರೋಪ ಹೊರಹಾಕಿದ್ದಾರೆ. “ನಾನು ಸತ್ತರೆ ಇ.ಡಿ ಅಧಿಕಾರಿಗಳೇ ಹೊಣೆ” ಎಂದು ನ್ಯಾಯಾಲಯದ...
ಪಾಟ್ನಾ: ಬಿಹಾರದ ದರ್ಭಂಗಾ ಜಿಲ್ಲೆಯಲ್ಲಿ ನಡೆದ ರಾಹುಲ್ ಗಾಂಧಿಯ ಮತದಾರ ಅಧಿಕಾರ ಯಾತ್ರೆ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯ ವಿರುದ್ಧ ಅಶ್ಲೀಲ ನಿಂದನಾತ್ಮಕ ಶಬ್ದಗಳನ್ನು ಬಳಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಗುರುವಾರ...