ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಂಗನ ಕಾಯಿಲೆ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿದ್ದು, ಬುಧವಾರ ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.ಸೋಂಕಿಗೆ ಈವರೆಗೂ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ. 12 ಮಂದಿ ಸೋಂಕಿತರು ಚೇತರಿಸಿಕೊಂಡಿದ್ದಾರೆ. ರೋಗ...
ಬೆಂಗಳೂರು: ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರಿಗೆ ಇಲಾಖೆ ನೀಡಿದ ಗಡುವನ್ನು ಮೂರು ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ, ಈ ಬಗ್ಗೆ ವಿಧಾನ...
ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ ನಾಮಪತ್ರ ಸಲ್ಲಿಸಲು ಜೈಪುರಕ್ಕೆ ಆಗಮಿಸಿದ್ದಾರೆ. ಸೋನಿಯಾ ಗಾಂಧಿ ಅವರು ಇಂದು ಬೆಳಿಗ್ಗೆ ದೆಹಲಿಯಿಂದ ರಾಜಸ್ಥಾನಕ್ಕೆ ತೆರಳಿದ್ದು, ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ...
ಬೆಂಗಳೂರು: 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಿಶ್ವಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಹಾಕುವಂತೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ...
ಬೆಂಗಳೂರು: ರಾಜ್ಯದಲ್ಲಿ ಇನ್ನು ಮೂರು ದಿನಗಳ ಕಾಲ ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನ ನಡೆಯಲಿದ್ದು 42 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜೇಂದ್ರ ಹೇಳಿದರು, ಯಶವಂತಪುರ ವಿಧಾನಸಭಾ ಕ್ಷೇತ್ರದ ಬೂತ್ ನಂಬರ್...
ಬೆಂಗಳೂರು : ಈ ವರ್ಷ ಮಳೆ ಕೈಕೊಟ್ಟಿದ್ದು ಬೇಸಿಗೆಕಾಲ ಪ್ರಾರಂಭವಾಗಲು ಇನ್ನೂ ಎರಡು ತಿಂಗಳು ಇರುವಾಗಲೇ ಯಶವಂತಪುರ ಕ್ಷೇತ್ರದ ಹೆಮ್ಮಿಗೆಪುರ ವಾರ್ಡ್ ನ ಬಿಎಚ್ಇಎಲ್ ಬಡಾವಣೆ ಬಲರಾಮ ಬಡಾವಣೆ,ಕೃಷ್ಣ ಗಾರ್ಡನ್,ಕಾನ್ ಕಾರ್ಡ್ ಬಡಾವಣೆ ಕೋಡಿಪಾಳ್ಯ,ಮೈಲಸಂದ್ರ, ಬಾಗೇಗೌಡ...
ನವದೆಹಲಿ: ಮದುವೆಯಾಗುವುದಾಗಿ ನಂಬಿಸಿ ಬೆಂಗಳೂರಿನ 22 ವರ್ಷದ ಯುವತಿಗೆ ವಂಚಿಸಿದ ಆರೋಪ ಹಿನ್ನೆಲೆ ಭಾರತೀಯ ಹಾಕಿ ತಂಡದ ಡಿಫೆಂಡರ್ ವರುಣ್ ಕುಮಾರ್ ಮೇಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ವರುಣ್ ಕುಮಾರ್ ವಿರುದ್ಧ ಯುವತಿ ಅತ್ಯಾಚಾರ...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ ಟಿಸಿ) ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ “100 ಹೊಸ ವಿನ್ಯಾಸದ ಕರ್ನಾಟಕ ಸಾರಿಗೆ ಬಸ್ಸು( ಅಶ್ವಮೇಧ – ಪಾಯಿಂಟ್ ಟು ಪಾಯಿಂಟ್ ಎಕ್ಸ್ಪ್ರೆಸ್)ಗಳಿಗೆ ಮುಖ್ಯಮಂತ್ರಿ...
ಬೆಂಗಳೂರು: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ನಡೆದ ಹನುಮ ಧ್ವಜ ತೆರೆವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸುಳ್ಳು ದಾಖಲೆ ಸೃಷ್ಟಿಸಿ ಜನರನ್ನು ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ, ಮಂಗಳವಾರ ಈ...
ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದಲ್ಲಿ ನಡೆದ ಹನುಮ ಧ್ವಜ ವಿವಾದ ಸಮಾಜದಲ್ಲಿ ಅಶಾಂತಿಯನ್ನು ಸೃಷ್ಟಿಸಿರುವ ಜತೆಗೇ ರಾಜಕಾರಣಿಗಳ ನಡುವೆ ತೀವ್ರ ಮತ್ತು ಅಸಭ್ಯ ಪದ ಬಳಕೆಯ ವಾಗ್ವಾದಕ್ಕೂ ಕಾರಣವಾಗಿದೆ. ಹನುಮ ಧ್ವಜ ವಿವಾದಕ್ಕೆ ಸಂಬಂಧಿಸಿ...