ಬೆಂಗಳೂರು: ಬಿ.ವೈ.ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿದ್ದು ಆಕಾಂಕ್ಷಿಗಳಲ್ಲಿ ಅಸಮಾಧಾನ ಕಟ್ಟೆ ಒಡೆಯುವಂತೆ ಮಾಡಿದೆ. ಪಕ್ಷದ ಹಿರಿಯರು, ಅನುಭವಿಗಳೂ ಆದ ನಮಗೇ ಪಕ್ಷದ ಸಾರಥ್ಯ ಸಿಗುತ್ತದೆ ಎಂದುಕೊಂಡಿದ್ದವರು ಈಗ ಬೇಸರಗೊಂಡಿದ್ದಾರೆ. ವಿಜಯೇಂದ್ರಗೆ ಪಕ್ಷದ ಸಾರಥ್ಯ ನೀಡಿದ ವಿಚಾರಕ್ಕೆ...
ಹಾಸನ: ಮಾಜಿ ಸಿಎಂ ಬಿಜೆಪಿ ಸಂಸದ ಡಿ ವಿ ಸದಾನಂದ ಗೌಡ ಚುವಾವಣಾ ರಾಜಕೀಯದಿಂದ ನಿವೃತ್ತಿ ಪಡೆಯುವುದಾಗಿ ಘೋಷಿಸಿದ್ದಾರೆ, ಪಕ್ಷದಿಂದ ಸಾಕಷ್ಟು ಲಾಭ ಪಡೆದಿದ್ದೇನೆ, ಇನ್ನೂ ಹೆಚ್ಚಿನದ್ದೇನು ಕೇಳುವುದಿಲ್ಲ ಎಂದು ಹೇಳಿದರು, ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪ ನಿರ್ದೇಶಕಿ ಪ್ರತಿಮಾ ಹತ್ಯೆ ಕೇಸ್ನಲ್ಲಿ ಶಾಸಕ ಮುನಿರತ್ನ ಹೆಸರು ಕೇಳಿಬರುತ್ತಿದ್ದಂತೆ ಪತ್ರಿಕಾಘೋಷ್ಟಿ ನಡೆಸಿದ ಶಾಸಕ ಇದೊಂದು ಷಡ್ಯಂತ್ರ ಎಂದು ಹೇಳಿದ್ದಾರೆ,ಅಧಿಕಾರಿ ಹತ್ಯೆ ಕೇಸ್ನಲ್ಲಿ ಶಾಸಕ ಮುನಿರತ್ನ ಕೈವಾಡವಿದೆ,...
ಲೋಕ ಕಲ್ಯಾಣ ಕ್ಕಾಗಿ ಅಮೆರಿಕಾದ ಪ್ರಥಮ ದೇವಾಲಯವಾದ ಶ್ರೀ ವೆಂಕಟಕೃಷ್ಣ ಕ್ಷೇತ್ರ ದಲ್ಲಿ ಒಂಬತ್ತು ದಿನಗಳ ಕಾಲ ನಡೆದ ಸಂಹಿತಾ ಯಾಗ ಇಂದು ರಥೋತ್ಸವ ರಂಗಪೂಜೆಯೊಂದಿಗೆ ವಿದ್ಯುಕ್ತವಾಗಿ ಸಮಾಪನೆ ಗೊಂಡಿತು . ಬೆಳಿಗ್ಗೆ ಶ್ರೀ ಶ್ರೀನಿವಾಸ...
ಬೆಳಗಾವಿ: ಕಾಂಗ್ರೆಸ್ ಸರ್ಕಾರ ಗ್ಯಾರೆಂಟಿ ಯೋಜನೆಗಳನ್ನು ಕೊಡುವುದಾದರೆ ಎಲ್ಲರಿಗೂ ಕೊಡಲಿ, ಗ್ಯಾರೆಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಕಾಂಗ್ರೆಸ್ ಸರ್ಕಾರ ತಾರತಮ್ಯ ಮಾಡಲಾಗಿದೆ ಎಂದು ಬಿಜೆಪಿ ಮುಖಂಡ ಭಾಸ್ಕರ್ ರಾವ್ ಹೇಳಿದ್ದಾರೆ,ಬೆಳಗಾವಿಯಲ್ಲಿ ಇಂದು ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...
ಬೆಂಗಳೂರು: ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಪದೇ ಪದೇ ರಾಜ್ಯ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. 2024ರ ಲೋಕಸಭೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದನ್ನು ಮನಗಂಡ ಹೈಕಮಾಂಡ್, ಭಿನ್ನಮತಕ್ಕೆ...
ಬೆಂಗಳೂರು: ರಾಜಧಾನಿ ಬೆಂಗಳೂರಿಗೆ ಕೂಗಳತೆ ದೂರದಲ್ಲಿರುವ ಚಿಕ್ಕಬಳ್ಳಾಪುರದಲ್ಲಿ ಮಾರಕ ಜಿಕಾ ವೈರಸ್ ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಹೈ ಅಲರ್ಟ್ ಹೊರಡಿಸಿದೆ. ಇತ್ತೀಚೆಗೆ ಕೇರಳದಲ್ಲಿ ಕಾಣಿಸಿಕೊಂಡಿದ್ದ ಈ ವೈರಸ್ ಈಗ ಆಂದ್ರದ ಗಡಿಯಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಣಿಸಿಕೊಂಡಿರುವುದು ಜನರಲ್ಲಿ ತೀವ್ರ ಆತಂಕ ಉಂಟು ಮಾಡಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ...
ಕರಾಚಿ: ಪಾಕ್ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಂ ಮತ್ತು ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಝಾಕಾ ಅಶ್ರಫ್ ನಡುವಿನ ವಾಟ್ಸ್ ಅಪ್ ಚಾಟ್ ಸೋರಿಕೆ ಪ್ರಕರಣದ ಕುರಿತು, ಪಾಕ್ ತಂಡದ ಮಾಜಿ ನಾಯಕ ಶಾಹಿದ್...
ಬೆಂಗಳೂರು: ನನಗೆ ಅಧಿಕಾರ ಸಿಗುತ್ತದೆಯೋ ಇಲ್ಲವೋ ಅದರ ಬಗ್ಗೆ ಕಾರ್ಯಕರ್ತರು ತಲೆಕಡಿಸಿಕೊಳ್ಳುವುದು ಬೇಡ ನಾವೆಲ್ಲ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ ನೀಡಿದರು, ಇಂದಿರಾ...
ನವದೆಹಲಿ: ವಿಶ್ವಕಪ್ನಲ್ಲಿ ಪಾಕ್ ತಂಡ ವಿಫಲವಾಗಬೇಕೆಂಬುದು ಪಿಸಿಬಿ ಉದ್ದೇಶವಾಗಿದೆ ಎಂದು ಪಾಕಿಸ್ತಾನ ತಂಡದ ಹಿರಿಯ ಆಟಗಾರರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ. ತಂಡವು ವಿಫಲವಾಗಬೇಕೆಂದು ಪಿಸಿಬಿ ಬಯಸುತ್ತಿದೆ. ತಂಡದಲ್ಲಿ ಬದಲಾವಣೆಗಳನ್ನು ಮಾಡುವ ನಿರೀಕ್ಷೆಯಲ್ಲಿ ಪಿಸಿಬಿ ಇದೆ. ಹೀಗಾಗಿಯೇ ನಾವು...