ಬೆಂಗಳೂರು: ದಸರಾ ಆಸುಪಾಸಿನಲ್ಲಿ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರ ನೇಮಕವಾಗುವ ನಿರೀಕ್ಷೆಯಿದ್ದು, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕೂಡ ದೃಢಪಡಿಸಿದ್ದಾರೆ, ಹೀಗಾಗಿ ರಾಜ್ಯ ಘಟಕದಲ್ಲಿ ನಿರೀಕ್ಷೆ ಹೆಚ್ಚಾಗಿದೆ. ಬಿಜೆಪಿ...
ನವದೆಹಲಿ: ಇಸ್ರೇಲ್ ನ ಅನಾರೋಗ್ಯ ಪೀಡಿತ ದಂಪತಿಗಳ ಕಾಳಜಿ ವಹಿಸಲು ನಿಯುಕ್ತಿಗೊಂಡಿರುವ ಕೇರಳದ ಇಬ್ಬರು ಮಹಿಳೆಯರು ದಂಪತಿಗಳ ಜೀವ ಉಳಿಸಿದ್ದಾರೆ. ಅ.07 ರಂದು ಇಸ್ರೇಲಿಗಳ ಹಬ್ಬದ ಸಂದರ್ಭದಲ್ಲಿ ನಡೆದ ದಾಳಿಯ ವೇಳೆ ಕೇರಳದ ಮಹಿಳೆಯರು ಹಮಾಸ್ ಉಗ್ರರಿಂದ...
ಬೆಂಗಳೂರು: ನನಗೆ ನ್ಯಾಯಲಯದ ಬಗ್ಗೆ ಗೌರವ, ನಂಬಿಕೆಯಿದೆ, ಅಗತ್ಯ ಸಂದರ್ಭದಲ್ಲಿ ಸೂಕ್ತ ಉತ್ತರ ನೀಡುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು, ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ಸಿಬಿಐ ತನಿಖೆ ನಡೆಸಲು ಹೈಕೋರ್ಟ್ ನೀಡಿರುವ ಬಗ್ಗೆ...
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಿಂದ ಕಿತ್ತು ಹಾಕಲ್ಪಟ್ಟಿರುವ ಸಿಎಂ ಇಬ್ರಾಹಿಂ ಅವರು ಕೆಂಡಾಮಂಡಲರಾಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಯನ್ನು ವಿರೋಧಿಸಿ ತಮ್ಮದೇ ಒರಿಜಿನಲ್ ಜೆಡಿಎಸ್ ಎಂದು ಹೇಳಿಕೊಂಡಿದ್ದ ಇಬ್ರಾಹಿಂ ಅವರನ್ನು ಪಕ್ಷದ ಅಧ್ಯಕ್ಷ ಹುದ್ದೆಯಿಂದ ತೆರವುಗೊಳಿಸಿ, ಆ ಸ್ಥಾನಕ್ಕೆ...
ಬೆಂಗಳೂರು: ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ 3ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ 2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....
ಬೆಂಗಳೂರು: ಜ್ಯಾತ್ಯಾತೀತ ಜನತಾದಳ (JDS)ನ ಆಂತರಿಕ ಸಂಘರ್ಷದ ನಡುವೆಯೇ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ನಕಲಿ ಪತ್ರ ವೈರಲ್ ಆದ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ...
75ನೇ ವರ್ಷ ನನ್ನ ಪಾಲಿಗೆ ಬಹಳ ವಿಶೇಷ, ಪ್ರತಿ ವರ್ಷ ಮತ್ತೊಮ್ಮೆ ಬರುವುದಿಲ್ಲ” ಎನ್ನುತ್ತಾರೆ ಹಿರಿಯ ನಟಿ, ಸಂಸದೆ, ಡ್ರೀಮ್ ಗರ್ಲ್ ಹೇಮಮಾಲಿನಿ. ಬಾಲಿವುಡ್ ನಲ್ಲಿ ತಮ್ಮದೇ ಛಾಪು ಮೂಡಿಸಿದ ಪ್ರತಿಭಾವಂತೆ ಹೇಮಮಾಲಿನಿ ಇಂದು ಅಕ್ಟೋಬರ್...
ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, ಶುಕ್ರವಾರ ನಡೆದ ಪುರುಷರ ಹಾಕಿ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ 5-1 ಅಂತರದ ಭರ್ಜರಿ ಗೆಲುವು ಸಾಧಿಸುವ...
ಬೆಂಗಳೂರು: ಭಾರತದ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು 2023ರ ಏಕದಿನ ಕ್ರಿಕೆಟ್ ವಿಶ್ವಕಪ್ನ ಜಾಗತಿಕ ರಾಯಭಾರಿಯಾಗಿ ಹೆಸರಿಸಲಾಗಿದೆ, ಭಾರತ ಆತಿಥ್ಯ ವಹಿಸಲಿರುವ ವಿಶ್ವಕಪ್ಗೆ ಸಚಿನ್ ಅವರನ್ನು ಜಾಗತಿಕ ರಾಯಭಾರಿಯಾಗಿ ಹೆಸರಿಸಿರುವುದು ಸೂಕ್ತ ಗೌರವವಾಗಿದೆ, 12...
ಬೆಂಗಳೂರು : ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಸರ್ವೋಚ್ಚ...