ಬೆಂಗಳೂರಿನ ಸಿಎಂ ನಿವಾಸದ ಬಳಿಯೇ ಬೃಹತ್ ಮರವೊಂದು ಧರೆಗುರುಳಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ,ಸಿಎಂ ನಿವಾಸದ ಬಳಿಯೇ ಮರ ಧರೆಗುರುಳಿದ ಪರಿಣಾಮ ರಸ್ತೆಯಲ್ಲಿ ಸಂಚರಿಸುತ್ತಿದ್ದ ಒಂದು ಇನೋವಾ ಹಾಗೂ ಟಿಟಿ ವಾಹನ ಜಖಂ ಆಗಿದೆ, ಅದೃಷ್ಟವಾಶತ್ ಯಾವುದೇ...
ಬೆಂಗಳೂರು: ಯುವ ಜನರ ಸಾವಿನ ಶಾಪ ತಟ್ಟಿ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,...
ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ನಮ್ಮನ್ನು ಟೀಕೆ ಮಾಡುತ್ತಿರುವ ಬಿಜೆಪಿಯವರನ್ನೂ ಹೊರೋಣ. ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಹೊಣೆಯನ್ನು ಮುಖ್ಯಮಂತ್ರಿಗಳು ಹಾಗೂ...
ಕರ್ನಾಟಕದ ಕಾಂಗ್ರೆಸ್ ಸರ್ಕಾರಕ್ಕೆ ಗ್ಯಾರಂಟಿ ಯೋಜನೆಗಳು ಆರ್ಥಿಕ ಭಾರವಾಗಿರುವಂತೆ ಕಾಣುತ್ತಿದೆ. ಚುನಾವಣೆಯ ಸಮಯದಲ್ಲಿ ಘೋಷಿಸಿದ ಈ ಯೋಜನೆಗಳನ್ನು ಜಾರಿಗೊಳಿಸಲು ರಾಜ್ಯದ ಖಜಾನೆಯ ಮೇಲೆ ಒತ್ತಡ ಹೆಚ್ಚಾಗಿದ್ದು, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಗಳಂತಹ ಸಾಮಾಜಿಕ...
ಬೆಂಗಳೂರು: ಅಕ್ರಮವಾಗಿ ಪಡಿತರ ಕಾರ್ಡ್ ಹೊಂದಿರೋ ಜನರಿಗೆ ಸರ್ಕಾರ ಶಾಕ್ ಕೊಟ್ಟಿದ್ದು ರಾಷ್ಟ್ರೀಯ ಆಹಾರ ಕಾಯ್ದೆ ಉಲ್ಲಂಘಿಸಿರುವ ಮತ್ತು ಅನರ್ಹ ಪಡಿತರ ಚೀಟಿ ಪತ್ತೆ ಸಲುವಾಗಿ ಖಾಸಗಿ ಸಮೀಕ್ಷೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ,ರಾಜ್ಯದಲ್ಲಿ ಹೆಚ್ಚುಕ್ಕಮ್ಮಿ 44...
ಮನುಷ್ಯರು ಒಂದು ಕ್ಷಣವೂ ಇರಲಾಗದ ನಿರ್ಜನ ಪ್ರದೇಶವಾದ ಅಂಟಾಕ್ರ್ಟಿಕಾದ ಧ್ರುವ ಪ್ರದೇಶದಲ್ಲಿ ಮಂಜುಗಡ್ಡೆಯ ಮೇಲ್ಮೈಯಿಂದ ಹೊರಹೊಮ್ಮುತ್ತಿರುವ ನಿಗೂಢ ರೇಡಿಯೋ ತರಂಗಗಳನ್ನು ಸಂಶೋಧಕರು ಪತ್ತೆಹಚ್ಚಿದ್ದಾರೆ,ಮಂಜುಗಡ್ಡೆಯ ಆಳದಿಂದ ರೇಡಿಯೋ ಸಂಕೇತಗಳು ಹೊರಸೂಸುತ್ತಿವೆ, ಈ ತರಂಗಗಳು ಸಾವಿರಾರು ಕಿಲೋಮೀಟರ್ ಬಂಡೆಗಳ...
ಚಿಕ್ಕಬಳ್ಳಾಪುರ: ಜೂ.19ರಂದು ನಂದಿಗಿರಿಧಾಮದಲ್ಲಿ (Nandi Hills) ರಾಜ್ಯ ಸಚಿವ ಸಂಪುಟ (Cabinet Meeting) ಸಭೆ ನಡೆಯಲಿರುವ ಹಿನ್ನೆಲೆ ಇಂದಿನಿಂದ ಮೂರು ದಿನಗಳ ಕಾಲ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಈ ಕುರಿತು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ...
ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಗೊಂಡಿದೆ, ಈ ಹಿನ್ನೆಲೆ ನಮ್ಮ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಸಲೀಂ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು...
ರಾಮನಗರ: ರಾಮನಗರದಲ್ಲಿ (Ramanagara news) ನಕಲಿ ವೈದ್ಯನ ಚಿಕಿತ್ಸೆಯಿಂದಾಗಿ (treatment) ಶಿವರಾಜ್ ಎಂಬವರ ಆರು ತಿಂಗಳ ಕಂದಮ್ಮ (child death) ಸಾವನ್ನಪ್ಪಿದೆ. 6 ತಿಂಗಳ ಮಗುವಿನ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ, ಆರೋಗ್ಯ ಇಲಾಖೆ ಅಧಿಕಾರಿಗಳ...
ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಹೆಸರಿಡುವ ಬಗ್ಗೆ ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ, ಕಾರ್ಯಪ್ಪ ಹೆಸರಿಡುವುದು ನಮ್ಮ ಭಾಗ್ಯ ಎಂದು ಡಿಸಿಎಂ ಡಿಕೆ ಶಿಮಕುಮಾರ್ ಅವರು ಹೇಳಿದರು,ರಾಜ್ಯ ಸರ್ಕಾರವು ಬೆಂಗಳೂರಿನಲ್ಲಿ...