ನವದೆಹಲಿ: ಪಾಪಿ ಉಗ್ರರ ಹೆಡೆಮುರಿ ಕಟ್ಟಿರುವ ಭಾರತೀಯ ಸೇನೆ ನಿಖರ ದಾಳಿ ಮೂಲಕ ಭಯೋತ್ಪಾದಕರಿಗೆ ಸಿಂಹಸ್ವಪ್ನವಾಗಿ ಪರಿಣಮಿಸಿದೆ, ಇದೀಗ ಆರ್ಮಿಯಿಂದಲೇ ಮತ್ತೊಂದು ಸ್ಫೋಟಕ ವಿಚಾರ ಹೊರಬಿದ್ದಿದೆ,ಬಾರ್ಡರ್ ನಲ್ಲಿ ಅಪ್ರಚೋದಿತ ಗುಂಡಿನ ದಾಳಿಯನ್ನು ಸಮರ್ಥವಾಗಿ ಎದುರಿಸಿರುವ ಸೇನೆ...
ಬೆಂಗಳೂರು: ಕೊರೊನಾ ವೈರಸ್ (Corona Virus) ಹೆಚ್ಚಳ ಹಿನ್ನೆಲೆ ಸರ್ಕಾರ (karnataka Government) ಹೈ ಅಲರ್ಟ್ ಆಗಿದ್ದು, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಕೋವಿಡ್ ಬೆಡ್ (Covid 19 beds) ಮೀಸಲಿಡಲು ಸರ್ಕಾರ ಸೂಚನೆ ನೀಡಿದೆ. ಭಾರತಕ್ಕೆ ಕೊರೋನಾ...
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ, ಆದರೆ ಇದೀಗ ಮೇ.29 ರಿಂದ ಶಾಲಾ-ಕಾಲೇಜುಗಳು ಆರಂಭವಾಗಲಿದ್ದು, ಯಾವುದೇ ರೀತಿಯ ಪ್ರತ್ಯೇಕ ಮಾರ್ಗಸೂಚಿಗಳಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು,ಈ ಬಗ್ಗೆ ಮಾತನಾಡಿದ ಅವರು...
ಟೆಹರಾನ್: ಪಾಕಿಸ್ತಾನ ಹಾಗೂ ಭಾರತದ ನಡುವೆ ಇರುವ ಉದ್ವಿಗ್ನತೆ ಕೊಂಚ ಮಟ್ಟಿಗೆ ತಣ್ಣಗಾಗಿದೆ. ಇದೀಗ ಕಾಶ್ಮೀರ, ಭಯೋತ್ಪಾದನೆ, ನೀರು ಹಂಚಿಕೆ ಮತ್ತು ವ್ಯಾಪಾರ ಸೇರಿದಂತೆ ಎರಡು ನೆರೆಯ ರಾಷ್ಟ್ರಗಳ ನಡುವಿನ ಎಲ್ಲಾ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲು...
ವಾತಾವರಣ ಬದಲಾವಣೆಯ ಛಾಯೆಯು ಇಂದು ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಒಂದೆಡೆ ಬಿಸಿಲಿನ ತಾಪ, ಮತ್ತೊಂದೆಡೆ ಅನಿರೀಕ್ಷಿತ ಮಳೆಯ ಆಟ ಈ ಎರಡೂ ಮಕ್ಕಳ ದೇಹವನ್ನು ದುರ್ಬಲಗೊಳಿಸುತ್ತಿವೆ. ಜ್ವರ, ಕೆಮ್ಮು, ನಿಮೋನಿಯಾ ಮತ್ತು...
ಫಾರ್ಮುಲಾ 2 ಚಾಂಪಿಯನ್ಶಿಪ್ನ ಮೊನಾಕೊ ಸ್ಪ್ರಿಂಟ್ ರೇಸ್ನಲ್ಲಿ ಭಾರತದ ರೇಸಿಂಗ್ ಚಾಲಕ ಕುಶ್ ಮೈನಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಮೊನಾಕೊದಲ್ಲಿ F2 ರೇಸ್ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬೆಂಗಳೂರಿನ ಕುಶ್...
ಏರ್ಟೆಲ್ ಫೋನ್, ಬ್ರಾಡ್ಬ್ಯಾಂಡ್ ಇಂಟರ್ನೆಟ್ (ಏರ್ಟೆಲ್ ಟೆಲಿಮೀಡಿಯಾ), ಮೊಬೈಲ್ ಫೋನ್, ಮೊಬೈಲ್ ಇಂಟರ್ನೆಟ್ ಮತ್ತು ಟೆಲಿವಿಷನ್ ಸೇರಿದಂತೆ ಮೊಬೈಲ್ ಮತ್ತು ಫೈ ಸಂವಹನ ಸೇವೆಗಳನ್ನು ನೀಡುತ್ತದೆ. ನಿನ್ನೆ ರಾತ್ರಿಯಿಂದ ಬೆಂಗಳೂರು ಮತ್ತು ಹೈದರಾಬಾದ್ ಸೇರಿದಂತೆ ದೇಶದ...
ಬೆಂಗಳೂರು: ನಗರದಲ್ಲಿ ಮಿತಿ ಮೀರಿರುವ ಟ್ರಾಫಿಕ್ ಕಿರಿಕಿರಿಯನ್ನು ತಡೆಗಟ್ಟುವ ಸಲುವಾಗಿ ಸರ್ಕಾರ ಇನ್ನಷ್ಟು ಕಠಿಣ ಕ್ರಮಗಳಿಗೆ ಮುಂದಾಗಿದ್ದು, ರಸ್ತೆ ಬದಿಯಲ್ಲಿ ದೀರ್ಘಕಾಲದವರೆಗೆ ನಿಲ್ಲಿಸಿದ ವಾಹನಗಳ ಮೇಲೆ ಕ್ರಮ ಕೈಗೊಳ್ಳಲು ಪಾಲಿಕೆ ಮುಂದಾಗಲಿದೆ.ಈ ಕುರಿತು ಮಾತನಾಡಿದ ಡಿಸಿಎಂ...
ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ತಪ್ಪು ಮಾಹಿತಿ, ತಿರುಚುವಿಕೆ ಹಾಗೂ ಸುಳ್ಳು ವಿಚಾರಗಳನ್ನು ಬಳಸಿಕೊಂಡು ದೃಶ್ಯ ಮತ್ತು ಮುದ್ರಣ ಮಾಧ್ಯಮಗಳಲ್ಲಿ ಪ್ರಚಾರ ಮಾಡಿದ್ದಕ್ಕಾಗಿ ವಿರೋಧ ಪಕ್ಷ ಬಿಜೆಪಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ರಾಜ್ಯ ಸರ್ಕಾರ ನಿರ್ಧರಿಸಿದೆ....
ಬೆಂಗಳೂರು: ಕೆಎಸ್ಡಿಎಲ್ ಸಂಸ್ಥೆಯ ವಿಚಾರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಕನ್ನಡ ಅಸ್ಮಿತೆಯ ಬಗ್ಗೆ ಮಾತನಾಡುತ್ತಿದ್ದಾರೆ. ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಸಂಸ್ಥೆಯ ಅಧ್ಯಕ್ಷರಾಗಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವ್ಯವಹಾರ ನಡೆಸಿ ಜೈಲಿಗೆ ಹೋಗಿದ್ದರು. ಆಗ ತೆಪ್ಪಗಿದ್ದ ವಿಜಯೇಂದ್ರ ಅವರಿಗೂ...