ಬೆಂಗಳೂರು: ನಗರದ (Bengaluru) ವಾಣಿ ವಿಲಾಸ ಆಸ್ಪತ್ರೆಗೆ ದಾಖಲಾಗಿದ್ದ 9 ತಿಂಗಳ ಮಗುವಿನಲ್ಲಿ ಕೋವಿಡ್ (Covid 19) ಸೋಂಕು ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಮೂಲದ ಮಗುವನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಬಳಿಕ ಮಗುವನ್ನು ವಾಣಿ ವಿಲಾಸ...
40 ವಯಸ್ಸಾದ ನಂತರ ಪ್ರತಿ ಪುರುಷರು ಮಾಡಿಸಲೇ ಬೇಕಾದ ಪ್ರಮುಖ ಟೆಸ್ಟ್ಗಳನ್ನು ಇಲ್ಲಿ ನೀಡಲಾಗಿದೆ. ಇವು ಮುಂದೆ ಉಂಟಾಗಬಲ್ಲ ಆರೋಗ್ಯ ಸಮಸ್ಯೆಗಳನ್ನು ಆರಂಭದಲ್ಲೇ ಚಿಕಿತ್ಸೆ ನೀಡಿ ಅಪಾಯವನ್ನು ತಡೆಯಲು ಸಹಕಾರಿಯಾಗಬಲ್ಲದು. ವಯಸ್ಸಾಗುತ್ತಾ ಹೋದಂತೆ ನಾನಾ ರೀತಿಯ...
ದೆಹಲಿಯಿಂದ ಜಮ್ಮು ಕಾಶ್ಮೀರದ ಶ್ರೀನಗರಕ್ಕೆ 200 ಪ್ರಯಾಣಿಕರೊಂದಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನವೊಂದು (6E2142) ಆಕಾಶದಲ್ಲಿ ಆಲಿಕಲ್ಲು ಮಳೆಯ ಆತಂಕದಿಂದ ದೊಡ್ಡ ಅನಾಹುತದಿಂದ ಪಾರಾಗಿದೆ. ಆಲಿಕಲ್ಲು ಮಳೆಯಿಂದ ವಿಮಾನದ ಮುಂಭಾಗ (ನೋಸ್) ಹಾನಿಗೊಳಗಾದರೂ, ಎಲ್ಲಾ 200 ಪ್ರಯಾಣಿಕರು...
ಬೆಂಗಳೂರು: ನಮ್ಮ ಕಾಲೇಜಿಗೆ ಬಂದು ಅಕೌಂಟ್ಸ್ ಮಾಹಿತಿ ಕೇಳಿದ್ದಾರೆ. ಆ ಮಾಹಿತಿಯನ್ನು ನಾವು ನೀಡಿದ್ದೇವೆ ಎಂದು ಗೃಹ ಸಚಿವ ಪರಮೇಶ್ವರ್ (Parameshwar) ಹೇಳಿದ್ದಾರೆ. ಜಾರಿ ನಿರ್ದೇಶನಾಲಯದ ದಾಳಿಯ (ED) ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇಡಿ...
ನವದೆಹಲಿ: ಪಾಕಿಸ್ತಾನದ ಐಎಸ್ಐ ಜೊತೆ ಸಂಪರ್ಕ ಹೊಂದಿರುವ ಬೇಹುಗಾರಿಕೆ ಜಾಲವನ್ನು ಭಾರತೀಯ ಗುಪ್ತಚರ ಸಂಸ್ಧೆಗಳು ಭೇದಿಸಿದ್ದು ರಾಷ್ಟ್ರ ರಾಜಧಾನಿಯನ್ನು ಗುರಿಯಾಗಿಸಿಕೊಂಡು ನಡೆಸಲಾಗಿದ್ದ ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿವೆ,ಮೂರು ತಿಂಗಳ ಕಾಲ ನಡೆದ ಈ ಕಾರ್ಯಾಚರಣೆಯಲ್ಲಿ ಐಎಸ್ಐ ನ...
ಸೂರ್ಯ ನಮಸ್ಕಾರವು ಯೋಗದ ಒಂದು ಸಂಪೂರ್ಣ ತಾಲೀಮು, ಇದು ದೇಹ, ಮನಸ್ಸು ಮತ್ತು ಆತ್ಮಕ್ಕೆ ಶಕ್ತಿಯನ್ನು ನೀಡುತ್ತದೆ. ಈ 12 ಭಂಗಿಗಳ ಸರಣಿಯು ಬೆಳಗ್ಗೆ ಮಾಡಿದಾಗ ಶ್ರೇಷ್ಠ ಫಲಿತಾಂಶ ನೀಡುತ್ತದೆ. ಇದು ಕೇವಲ ದೈಹಿಕ ಆರೋಗ್ಯವನ್ನು...
ಬೆಂಗಳೂರು: ರಾಜಕಾರಣದಲ್ಲಿ ಯಾರಿಗೆ ಯಾರೂ ಶತ್ರುಗಳಲ್ಲ ಅನ್ನೋ ಮಾತು ಸತ್ಯ ಆಂಧ್ರ ಪ್ರದೇಶದಲ್ಲಿ ಬಿಜೆಪಿ ಜನಸೇನಾ ಟಿಡಿಪಿ ಸೇರಿ ಸರ್ಕಾರ ರಚಿಸಿವೆ, ಅಲ್ಲಿ ಕಾಂಗ್ರೆಸ್ ವಿರೋಧ ಪಕ್ಷ, ಅದರೂ ಜನಸೇನಾ ನಾಯಕ ಆಂಧ್ರ ಡಿಸಿಎಂ ಪವನ್...
ಫ್ರಾನ್ಸ್ ನಲ್ಲಿ ಅದ್ಧೂರಿಯಾಗಿ ನಡೆಯುತ್ತಿರುವ ಕಾನ್ ಫಿಲ್ಮ್ ಫೆಸ್ಟಿವಲ್ 2025 ರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿರುವ ನೆಕ್ಲೆಸ್ ಧರಿಸಿದ ಭಾರತದ ನಟಿಯೊಬ್ಬರು ಎಲ್ಲರ ಗಮನ ಸೆಳೆದಿದ್ದಾರೆ, ರಾಜಸ್ತಾನದ ಮೂಲದ ನಟಿ ರುಚಿ...
ಬೆಂಗಳೂರು: ಕನ್ನಡ ಮಾತನಾಡಲ್ಲ ಎಂದು ಉದ್ದಟತನ ಪ್ರದರ್ಶಿಸಿದ್ದ ಎಸ್ಬಿಐ ಮಹಿಳಾ ಮ್ಯಾನೇಜರ್ನನ್ನು ರಾತ್ರೋರಾತ್ರಿ ವರ್ಗಾವಣೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕನ್ನಡಿಗರ ಹೋರಾಟಕ್ಕೆ ಹೆದರಿ ಮಂಗಳವಾರ ರಾತ್ರಿಯೇ ಮ್ಯಾನೇಜರ್ನನ್ನು ಟ್ರಾನ್ಸ್ಫರ್ ಮಾಡಲಾಗಿದೆ. ಮಹಿಳಾ ಮ್ಯಾನೇಜರ್ನನ್ನು ಹೊರ ರಾಜ್ಯಕ್ಕೆ...
ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಸಾಮೂಹಿಕ ಅತ್ಯಾಚಾರದ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಬಿಜೆಪಿ ಕಾರ್ಯಕರ್ತೆಯೊಬ್ಬರ ದೂರಿನ ಆಧಾರದ ಮೇಲೆ ಆರ್ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಶಾಸಕ ಮುನಿರತ್ನ ಜೊತೆಗೆ...