ಬೆಂಗಳೂರು: ದೇಶಕ್ಕೆ ಶೀಘ್ರವೇ ಮಾನ್ಸೂನ್ ಆಗಮನ ಆಗಲಿದೆ, ಇದರೊಂದಿಗೆ ಚಂಡಮಾರುತದ ಅಲೆಯೂ ಪ್ರಾರಂಭವಾಗಿದ್ದು, ಮೇ 23 ರಿಂದ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ,ಬಂಗಾಳಕೊಲ್ಲಿ ಸಮುದ್ರದ ಆಳದಿಂದ ಶಕ್ತಿ ಚಂಡಮಾರುತ ರೂಪಗೊಂಡಿದೆ, ಇದು ಸಂಪೂರ್ಣವಾಗಿ ಸಕ್ರಿಯವಾದರೆ...
ಇಸ್ಲಾಮಾಬಾದ್: ಭಾರತದ ವಿರುದ್ಧ ಯುದ್ಧೋತ್ಸಾಹದಲ್ಲಿದ್ದ ಪಾಕಿಸ್ತಾನ, ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಬಳಿಕ ತಣ್ಣಗಾಗಿದ್ದು, ಭಾರತದೊಂದಿಗೆ ಶಾಂತಿಯುತ ಮಾತುಕತೆಗೆ ಸಿದ್ಧ ಎಂದು ಹೇಳಿದೆ. ಪಾಕಿಸ್ತಾನದ ಪಂಜಾಬ್ನಲ್ಲಿರುವ ಕಮ್ರಾ ವಾಯುನೆಲೆಗೆ ಗುರುವಾರ ಭೇಟಿ ನೀಡಿರುವ ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್...
ಸಿಂಧ್: ಕಾರ್ಡ್ ಬೋರ್ಡ್ ನಿಂದ ಮಾಡಿದ ರಫೇಲ್ ಯುದ್ಧ ವಿಮಾನದ ಪ್ರತಿಕೃತಿಯನ್ನು ದಹಿಸಿ ಭಾರತದ ವಿರುದ್ಧ ನಾವು ಯುದ್ಧದಲ್ಲಿ ಜಯ ಗಳಿಸಿದ್ದೇವೆ ಎಂದು ಸಂಭ್ರಮಾಚರಣೆ ಮಾಡಿರುವ ಘಟನೆಯೊಂದು ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ ನಡೆದಿದೆ, ಸಿಂಧ್ ಪ್ರಾಂತ್ಯದ...
ಏಷ್ಯಾದಲ್ಲಿ ಹೊಸ ಕೋವಿಡ್ ಅಲೆ ಶುರುವಾಗಿದೆ. ಜನನಿಬಿಡ ಹಣಕಾಸು ಕೇಂದ್ರಗಳಾದ ಹಾಂಗ್ ಕಾಂಗ್ ಮತ್ತು ಸಿಂಗಾಪುರದಲ್ಲಿ ಕೋವಿಡ್ -19 ಸೋಂಕುಗಳು ಹೆಚ್ಚಾಗುತ್ತಿದ್ದಂತೆ ಆರೋಗ್ಯ ಅಧಿಕಾರಿಗಳು ಎಚ್ಚರಿಕೆ ನೀಡುತ್ತಿದ್ದಾರೆ. ಪ್ರಕರಣಗಳ ಹೆಚ್ಚಳವು ಏಷ್ಯಾದಾದ್ಯಂತ ಮತ್ತೆ ಅಲೆಯೊಂದು ಮರುಕಳಿಸುತ್ತಿದೆ...
ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಮೇ 15 ರಿಂದ ಜಾರಿಗೆ ಬಂದಿದೆ. ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ...
ಬೆಂಗಳೂರು: ಹಳದಿ ಮಾರ್ಗಕ್ಕೆ (Yellow Metro) 3ನೇ ರೈಲು ಸಿದ್ಧಗೊಂಡಿದ್ದು, ಇದೇ ಜೂನ್ನಲ್ಲಿ ಸಂಚಾರ ಆರಂಭಿಸುವ ಸಾಧ್ಯತೆ ಇದೆ. ನಮ್ಮ ಮೆಟ್ರೋ ಅಳದಿ ಮಾರ್ಗಕ್ಕೆ ಪಶ್ಚಿಮ ಬಂಗಾಳದ ಟಿಟಾಗಢದಿಂದ ಒಂದು ಸೆಟ್ ರೈಲು ಬೋಗಿಗಳು ಬೆಂಗಳೂರಿಗೆ (Bengaluru)...
ಪಾಟ್ನಾ: ಬಿಹಾರದ ದರ್ಭಾಂಗದಲ್ಲಿರುವ ಅಂಬೇಡ್ಕರ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲು ಬಂದಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಪೊಲೀಸರು ತಡೆದಿದ್ದಾರೆ, ಪೊಲೀಸರು ತಡೆಯಲು ಪ್ರಯತ್ನಿಸಿದರೂ ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಲು...
ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್ಎ) ಪಾಕಿಸ್ತಾನದ ಬಲೂಚಿಸ್ತಾನದ ಪಂಜ್ಗುರ್ ಜಿಲ್ಲೆಯ ಮಜ್ಬೂರಾಬಾದ್ನ ಬೋನಿಸ್ತಾನ್ನಲ್ಲಿ ಮೇ 9ರಂದು ನಡೆಸಿದ ದಾಳಿಯಲ್ಲಿ 14 ಪಾಕಿಸ್ತಾನಿ ಸೈನಿಕರನ್ನು ಕೊಂದಿರುವುದಾಗಿ ಘೋಷಿಸಿದೆ. ‘ಆಪರೇಷನ್ ಹೆರೋಫ್’ ಎಂಬ ಕಾರ್ಯಾಚರಣೆಯಡಿ ನಡೆದ ಈ ದಾಳಿಯಲ್ಲಿ...
ಆಪರೇಷನ್ ಸಿಂಧೂರ’ (Operation Sindoor) ಕಾರ್ಯಾಚರಣೆಯಲ್ಲಿ ಉಗ್ರ ಪೋಷಕ ಪಾಕಿಸ್ತಾನಕ್ಕೆ (Pakistan) ಬೆಂಬಲಿಸಿದ ಟರ್ಕಿಗೆ (Turkey) ಭಾರತೀಯ ಚಿತ್ರರಂಗ ಬಿಸಿ ಮುಟ್ಟಿಸಲು ಮುಂದಾಗಿದೆ. ಟರ್ಕಿ ಮತ್ತು ಅಜರ್ಬೈಜಾನ್ ಕುತಂತ್ರದ ಬೆನ್ನಲ್ಲೇ ಸಿನಿಮಾ ರಂಗ ಮಹತ್ವದ ನಿರ್ಧಾರ...
ಬೆಂಗಳೂರು: ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ನಡವಳಿಕೆ ಮತ್ತು ಕದನ ವಿರಾಮದ ನಿರ್ಧಾರದ ಕುರಿತು ತೀವ್ರ ಟೀಕೆಗಳನ್ನು ಮಾಡಿದ್ದಾರೆ. ಕಳೆದ 22 ದಿನಗಳಲ್ಲಿ ದೇಶದಲ್ಲಿ ನಡೆದ ಘಟನೆಗಳು ಜನರ...