ಶಿವರಾಜಕುಮಾರ್ ಅವರು ತಮ್ಮ ಕ್ಯಾನ್ಸರ್ ಚಿಕಿತ್ಸೆ ಹಾಗೂ ವಿಶ್ರಾಂತಿ ಬಳಿಕ ಚಿತ್ರರಂಗದಲ್ಲಿ ಮತ್ತೆ ಸಕ್ರಿಯರಾಗಿರುವುದು ಎಲ್ಲರಿಗೂ ಗೊತ್ತೇ ಇದೆ, ಸದ್ಯ ಶಿವರಾಜಕುಮಾರ್ ಅವರು ಕೈಯಲ್ಲಿ ನಾಲ್ಕೆöದು ಸಿನಿಮಾಗಳಿದ್ದು, ಅದರಲ್ಲಿ ಒಂದು ಸಿನಿಮಾದಲ್ಲಿ ತೆಲುಗಿನ ರಾಮ್ಚರಣ್ ಅವರ...
ಬೆಂಗಳೂರು: ಬೆಂಗಳೂರಿನ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1,600 ಕಿ.ಮೀ ನಷ್ಟು ಬ್ಲ್ಯಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ನಗರದ 10 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಂಗಳೂರು ನಗರಾಭಿವೃದ್ಧಿ...
ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆಯನ್ನು ಎರಡು ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಮತ್ತೊಂದು ಶಾಕ್ ಅನ್ನು ನೀಡಿದೆ,ಸಿಲಿಂಡರ್ ದರವನ್ನು 50 ರೂ ಕ್ಕೆ ಹೆಚ್ಚಿಸಿದ್ದರಿಂದ ಕೇಂದ್ರ ಸರ್ಕಾರದಿಂದ ಗ್ರಾಹಕರಿಗೆ...
ಬೆಂಗಳೂರು: “ಮೇ 1ರ ಕಾರ್ಮಿಕ ದಿನಾಚರಣೆಯಂದು ಪೌರ ಕಾರ್ಮಿಕರ ಸೇವೆ ಕಾಯಂ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಪೌರ ಕಾರ್ಮಿಕರ ಮಹಾ ಸಂಘದ 25ನೇ ವಾರ್ಷಿಕೋತ್ಸವ ಮತ್ತು...
ಐಪಿಎಲ್ ಸೀಸನ್ 18 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅತ್ಯಂತ ಕಳಪೆ ಪ್ರದರ್ಶನ ನೀಡುತ್ತಿದ್ದು ಆಡಿರುವ 4 ಪಂದ್ಯದಲ್ಲಿ ಕೇವಲ ಒಂದು ಪಂದ್ಯವನ್ನು ಗೆದ್ದಿದ್ದಾರೆ, ಇನ್ನುಳಿದ ಮೂರು ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿ ಅಂಕಪಟ್ಟಿಯಲ್ಲಿ 9...
ಬಹುಭಾಷೆಗಳಲ್ಲಿ ಬ್ಯುಸಿಯಾಗಿರುವ ಕನ್ನಡ ನಟಿ ಶ್ರೀಲೀಲಾ ಅವರಿಗೆ ಇತ್ತೀಚೆಗೆ ಕಹಿ ಅನುಭವವಾಗಿದೆ. ಶೂಟಿಂಗ್ ಮುಗಿಸಿ ಹಿಂತಿರುಗುವಾಗ ಕೆಲವರು ಮಿತಿಮೀರಿದ ಉತ್ಸಾಹ ತೋರಿದ್ದಾರೆ. ಬಹುಬೇಡಿಕೆ ನಟಿಯ ತೋಳು ಹಿಡಿದು ಕೆಲವರು ಬಲವಂತವಾಗಿ ಎಳೆದಾಡಿದ್ದಾರೆ. ಆಘಾತಕಾರಿ ದೃಶ್ಯ ಸಾಮಾಜಿಕ...
ಚಿಕ್ಕಮಗಳೂರು: ಭಾರತ ಪಾಕಿಸ್ತಾನ ವಿಭಜಿಸದೇ ಇದ್ದಿದ್ದರೆ ಮುಸ್ಲಿಮರು ಇಲ್ಲೇ ಇರುತ್ತಿದ್ದರು. ಆಗ ಉರ್ದು ಭಾಷೆಯಲ್ಲಿ ಸಲ್ಲಾವುಲಿಲ್ಲಾ-ಹಲ್ಲಾವುಲಿಲ್ಲ ಎಂದು ಬಿಜೆಪಿ ಅವರು ಭಾಷಣ ಮಾಡುತ್ತಿದ್ದರು” ಎಂದು ಸಚಿವ ಸಂತೋಷ್ ಲಾಡ್ ಬಿಜೆಪಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಚಿಕ್ಕಮಗಳೂರಿನ...
ಭದ್ರಾದ್ರಿ ಕೊತಗುಡೆಂ (ತೆಲಂಗಾಣ) : ತೆಲಂಗಾಣದ ಪ್ರಸಿದ್ಧ ದರ್ಗಾವೊಂದರಲ್ಲಿ ಭಾನುವಾರ ಸೀತಾರಾಮ ಕಲ್ಯಾಣೋತ್ಸವ ಕಾರ್ಯಕ್ರಮ ನಡೆಯಿತು. ಭದ್ರಾದ್ರಿ ಕೊತಗುಡೆಂ ಜಿಲ್ಲೆಯ ಸತ್ಯನಾರಾಯಣಪುರಂ ಸಮೀಪದ ಅರಣ್ಯ ಪ್ರದೇಶದಲ್ಲಿರುವ ಹಜರತ್ ಖಾಸಿಂ ದುಲ್ಹಾ ನಾಗುಲ್ ಮೀರಾ ದರ್ಗಾದಲ್ಲಿ ಹಿಂದೂ ಸಂಪ್ರದಾಯದ...
ಮಂಗಳೂರು: ವಕ್ಫ್ ಕಾಯಿದೆ ತಿದ್ದುಪಡಿ ಮಾಡಿದ್ದಕ್ಕೆ ಒಂದೆಡೆ ಕಾಂಗ್ರೆಸ್ ನಾಯಕರು ಭಾರೀ ಆಕ್ರೋಶ ಹೊರಹಾಕುತ್ತಿದ್ದರೆ, ಇತ್ತ ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದೆ,ಲೋಕಸಭೆ ಹಾಗೂ...
ನವದೆಹಲಿ: ವಕ್ಫ್ ಕಾಯಿದೆ ತಿದ್ದುಪಡಿ ಮಾಡಿದ್ದಕ್ಕೆ ಒಂದೆಡೆ ಕಾಂಗ್ರೆಸ್ ನಾಯಕರು ಭಾರೀ ಆಕ್ರೋಶ ಹೊರಹಾಕುತ್ತಿದ್ದರೆ, ಇತ್ತ ದಾರಾ ಶಿಕೋಹ್ ಪ್ರತಿಷ್ಟಾಪನದ ಕಾರ್ಯಕರ್ತರು ಮತ್ತು ಆಲಿಘರ್ನ ಮುಸ್ಲಿಮರು ಮಸೂದೆ ಅಂಗೀಕಾರ ಆಗಿದ್ದಕ್ಕೆ ಸಿಹಿಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ,ಲೋಕಸಭೆ...