ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಹನಿಟ್ರ್ಯಾಪ್ ಮಾಡಿಸಿದ್ದು ಎಂಬ ಶಾಸಕ ಮುನಿರತ್ನ ಆರೋಪಕ್ಕೆ ತಿರುಗೇಟು ನೀಡಿರುವ ಯಶವಂತಪುರ ಶಾಸಕ ಎಸ್ ಟಿ ಸೋಮಶೇಖರ್ ಅವರು ಹಾಗೇ ಹೇಳಲು ಬುದ್ದಿ ಇರಬೇಕಲ್ವಾ ಎಂದು ಕುಟುಕಿದರು,ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ...
ಉಬ್ಬಸ ಇರುವರು ಆದಿನಾಥೇಶ್ವರ ದೇವಸ್ಥಾನಕ್ಕೆ ಬಂದು, ದೇವರಲ್ಲಿ ಸಂಕಲ್ಪ ಮಾಡಿದ ನಂತರ ದೇಗುಲದಲ್ಲಿ ನೀಡುವ ಗಂಧವನ್ನು ನಿರ್ದಿಷ್ಟ ದಿನಗಳವರೆಗೆ ಮದ್ಯ-ಮಾಂಸಾಹಾರ ತ್ಯಜಿಸಿ ವ್ರತ ಮಾಡಿ ಸೇವಿಸಬೇಕು. ಹೀಗೆ ಗಂಧ ಸೇವನೆಯಿಂದ ಅಸ್ತಮಾ ಕ್ರಮೇಣ ನಿವಾರಣೆಯಾಗುತ್ತದೆ. ದಕ್ಷಿಣ...
ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಅಪಹಾಸ್ಯ ಮಾಡಿದ್ದಕ್ಕೆ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಕುನಾಲ್ ಕಮ್ರಾ ಅವರ ಕಾರ್ಯಕ್ರಮದ ಸ್ಧಳವನ್ನೇ ಶಿವಸೇನಾ ಕಾರ್ಯಕರ್ತರು ಧ್ವಂಸ ಮಾಡಿರುವ ಘಟನೆ ನಡೆದಿದೆ,ಮುಂಬೈನ ಖಾರ್ ನಲ್ಲಿರುವ ಹೋಟೆಲ್ ನಲ್ಲಿ...
ಬೆಂಗಳೂರು: ಬೆಲೆ ಏರಿಕೆಯಿಂದ ತತ್ತರಿಸಿರುವ ಕರುನಾಡು ಮಂದಿಗೆ ಸರ್ಕಾರ ಮಿಲ್ಕ್ ಶಾಕ್ ಕೊಡಲು ಮುಂದಾಗಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ ಪಕ್ಕಾ ಆಗಿದೆ,ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಬೇಡಿಕೆ...
RCB vs KKR: 18ನೇ ಆವೃತ್ತಿಯ ಐಪಿಎಲ್ ನಾಳೆಯಿಂದ ಪ್ರಾರಂಭವಾಗಲಿದೆ. ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿ ಆಗುತ್ತಿವೆ. ಆದರೆ ಈ...
ಬೆಂಗಳೂರು: ಹನಿಟ್ರ್ಯಾಪ್ ಹಗರಣದ ಬಗ್ಗೆ ತನಿಖೆ ನಡೆಸುವಂತೆ ಬಿಜೆಪಿ ಶಾಸಕರು ಪಟ್ಟು ಹಿಡಿದಿದ್ದು ಶುಕ್ರವಾರ ಸದನದಲ್ಲಿ ಭಾರೀ ಗದ್ದಲವೆಬ್ಬೆಸಿದ್ದಾರೆ, ಬಜೆಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಭಾಷಣ ಪ್ರಾರಂಭಿಸುತ್ತಿದ್ದಂತೆಯೆ ಘೋಷಣೆಗಳನ್ನು ಕೂಗುತ್ತಾ ಸದನದ ಬಾವಿಗೆ ಇಳಿದು ಬಿಜೆಪಿ...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು 2025ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ನಿಮಿತ್ತ ತನ್ನ ನಿಯಮಗಳಲ್ಲಿ ಬದಲಾವಣೆಗಳನ್ನು ಮಾಡಿದೆ. ಇದರಲ್ಲಿ ನಿಧಾನಗತಿಯ ಬೌಲಿಂಗ್ ಕಾರಣ ನಾಯಕರನ್ನು ನಿಷೇಧಿಸಲಾಗುವುದಿಲ್ಲ. ಬಿಸಿಸಿಐ ಇದೀಗ ಹೊಸ ನಿಯಮವನ್ನು ತಂದಿದ್ದು, ಇದರೊಂದಿಗೆ...
ಬೆಂಗಳೂರು: ಬಜೆಟ್ ಚರ್ಚೆಯ ಅಧಿವೇಶನ ಹನಿಟ್ರ್ಯಾಪ್ ಗದ್ದಲಕ್ಕೆ ಸಾಕ್ಷಿಯಾದ ಘಟನೆ ಶುಕ್ರವಾರ ವಿಧಾನಸೌಧದಲ್ಲಿ ನಡೆದಿದೆ, ಕಾಂಗ್ರೆಸ್ ಸಚಿವರ ವಿರುದ್ಧ ಕಾಂಗ್ರೆಸ್ ಸಚಿವರೇ ಹನಿಟ್ರ್ಯಾಪ್ ಆರೋಪ ಮಾಡಿರುವುದನ್ನು ಖಂಡಿಸಿ ಹಾಗೂ ತನಿಖೆಗೆ ಒತ್ತಾಯಿಸಿ ಬಿಜೆಪಿ ಶಾಸಕರು ಖಾಲಿ...
ಬೆಂಗಳೂರು: ಯುವಕನೊಬ್ಬ ಚೂಡಿದಾರ್ ಧರಿಸಿ ಮುಖ ಮರೆಸಿಕೊಂಡು ಯುವತಿಯರ ಹಾಸ್ಟೆಲ್ ಒಳಗೆ ನುಗ್ಗಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ರಾತ್ರಿ ನಡೆದಿದೆ, ಬೇರೆ ಯುವತಿಯರು ಈ ವಿಷಯ ಗಮನಕ್ಕೆ ಬಂದ ಕೂಡಲೇ ಹುಯಿಲೆಬ್ಬಿಸಿದ ಕಾರಣದಿಂದ...
ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್, ಕಾಂಗ್ರೆಸ್ ನಾಯಕ ಡಿಕೆ ಸುರೇಶ್, ಬೆಂಗಳೂರು ನಗರ ಉತ್ತರ ಜಿಲ್ಲೆಯ ಅಧ್ಯಕ್ಷ ಹನುಮಂತರಾಯಪ್ಪ ಹಾಗೂ ಅವರ ಮಗಳು ಸೇರಿ ಈ ನಾಲ್ವರು ಕಳೆದ ಆರು ತಿಂಗಳುಗಳಿಂದ ನನ್ನ ಕೊಲೆಗೆ ಸಂಚು...